ಚಿತ್ರದುರ್ಗ APMC | ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 05 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 05 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ( ಫೆಬ್ರವರಿ 05 ರ, ಬುಧವಾರ) ಮಾರುಕಟ್ಟೆಯಲ್ಲಿ ಧಾರಣೆ ಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ.

ಉತ್ಪನ್ನ (ಸರಕು)           ಕನಿಷ್ಠ       ಗರಿಷ್ಠ

1. ಕಡಲೆ                     2010       5929
2. ಅವರೆ                    7209       7210
3. ಶೇಂಗಾ                  3069       5610
4. ಹುರುಳಿ                  3500       4550
5. ಹಲಸಂದೆ               2409       7510
6. ಮೆಕ್ಕೆಜೋಳ            2150        2451
7. ಸೂರ್ಯಕಾಂತಿ        5601        6160
8. ತೊಗರಿ                  1000         6749

ಸೂಚನೆ :

• ಎಲ್ಲಾ ದರಗಳು 100 ಕೆಜಿ ಮತ್ತು ಉತ್ತಮ ಗುಣಮಟ್ಟ.

• ದರಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿಯಮಗಳಿಗೆ ಒಳಪಟ್ಟಿರುತ್ತವೆ.

• ದರಗಳು ಇಂದಿನ ಮಾರುಕಟ್ಟೆ ದರವನ್ನು ಮಾತ್ರ ಸೂಚಿಸುತ್ತದೆ.

suddionenews

Recent Posts

ಕಾಂಗ್ರೆಸ್ ನವರ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ : ಯತ್ನಾಳ್ ಬಗ್ಗೆ ರೇಣುಕಾಚಾರ್ಯ ಹಿಂಗ್ಯಾಕಂದ್ರು..?

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿವೈ ವಿಜಯೇಂದ್ರ ಅವರನ್ನು ಕೆಳಗೆ ಇಳಿಸಬೇಕೆಂದು ಯತ್ನಾಳ್ ಬಣ ಪ್ರಯತ್ನ ಪಡುತ್ತಿದೆ. ಇದರ ನಡುವೆ…

1 hour ago

ಮುಂಬರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿ ಚುನಾವಣೆಗೆ ಕಾರ್ಯಕರ್ತರು ಸಜ್ಜಾಗಿ : ಮಯೂರ ಜಯಕುಮಾರ್

    ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ಫೆ.…

1 hour ago

ಉತ್ತಮ ಪೋಷಕಾಂಶಗಳುಳ್ಳ ಆಹಾರ ಸೇವಿಸಿ ಸದೃಢ ಆರೋಗ್ಯವಂತರಾಗಿ : ಶ್ರೀನಿವಾಸ ಮೂರ್ತಿ

ಚಿತ್ರದುರ್ಗ ಫೆ. 05 : ಉತ್ತಮ ಪೋಷಕಾಂಶಗಳುಳ್ಳ ಸಮತೋಲನ ಆಹಾರ ಸೇವನೆಯಿಂದ ಉತ್ತಮ ಸದೃಡ ಆರೋಗ್ಯವಂತರಾಗಬಹುದು ಎಂದು  ಬುದ್ಧನಗರ ಆರೋಗ್ಯ…

2 hours ago

ಅದ್ದೂರಿಯಾಗಿ ಜರುಗಿದ ಲಕ್ಕೇನಹಳ್ಳಿ ಸೂರ್ಯ ಮಂಡಲ ರಥೋತ್ಸವ

ವರದಿ ಮತ್ತು ಫೋಟೋ ಕೃಪೆ : ರಂಗಸ್ವಾಮಿ, ಗುಬ್ಬಿ, ಮೊ: 99019 53364 ಗುಬ್ಬಿ: ರಥ ಸಪ್ತಮಿ ಹಿನ್ನಲೆ ಲಕ್ಕೇನಹಳ್ಳಿ…

2 hours ago

ಕ್ಯಾನ್ಸರ್ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸುವುದು ಪ್ರತಿಯೊಬ್ಬರ ಹೊಣೆ : ಡಾ. ಅಶ್ವಿನಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ಫೆ. 05…

2 hours ago