ಚಿತ್ರದುರ್ಗ APMC | ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ ಜನವರಿ 03 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

suddionenews
1 Min Read

ಸುದ್ದಿಒನ್, ಚಿತ್ರದುರ್ಗ,ಜನವರಿ.03 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ( ಜನವರಿ. 03 ರ, ಶುಕ್ರವಾರ) ಮಾರುಕಟ್ಟೆಯಲ್ಲಿ ಧಾರಣೆ ಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ.

ಉತ್ಪನ್ನ (ಸರಕು)           ಕನಿಷ್ಠ       ಗರಿಷ್ಠ

1. ತೊಗರಿ             2110       8089
2. ಶೇಂಗಾ                     2230      6430
3. ಮೆಕ್ಕೆಜೋಳ              1966    2386
4. ಅವರೆ   4400        5001
5. ಸೂರ್ಯಕಾಂತಿ          5666   5666
6. ಹುರುಳಿ ಕಾಳು 4300 5556
7. ಹಲಸಂದೆ 4000 8270
8. ಎಳ್ಳು 5300 5300
9. ಮೆಕ್ಕೆಜೋಳ (ಕಾರ್ನ್) 5799 5899

ಸೂಚನೆ

• ಎಲ್ಲಾ ದರಗಳು 100 ಕೆಜಿ ಮತ್ತು ಉತ್ತಮ ಗುಣಮಟ್ಟ.

• ದರಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿಯಮಗಳಿಗೆ ಒಳಪಟ್ಟಿರುತ್ತವೆ.

• ದರಗಳು ಇಂದಿನ ಮಾರುಕಟ್ಟೆ ದರವನ್ನು ಮಾತ್ರ ಸೂಚಿಸುತ್ತದೆ.

Share This Article
Leave a Comment

Leave a Reply

Your email address will not be published. Required fields are marked *