ಚಿತ್ರದುರ್ಗ APMC | ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ ಜನವರಿ 01 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

ಸುದ್ದಿಒನ್, ಚಿತ್ರದುರ್ಗ,ಜನವರಿ.01 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ( ಜನವರಿ. 01 ರ, ಬುಧವಾರ) ಮಾರುಕಟ್ಟೆಯಲ್ಲಿ ಧಾರಣೆ ಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ.

ಉತ್ಪನ್ನ (ಸರಕು)           ಕನಿಷ್ಠ       ಗರಿಷ್ಠ

1. ತೊಗರಿ             2811       6889
2. ಶೇಂಗಾ                     2410      6451
3. ಮೆಕ್ಕೆಜೋಳ              1751    2375
4. ಅವರೆ   3500        3500
5. ಸೂರ್ಯಕಾಂತಿ          5455   6342
6. ಹುರುಳಿ ಕಾಳು 4726 5011
7. ಹಲಸಂದೆ 5690 8051

 

ಸೂಚನೆ

• ಎಲ್ಲಾ ದರಗಳು 100 ಕೆಜಿ ಮತ್ತು ಉತ್ತಮ ಗುಣಮಟ್ಟ.

• ದರಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿಯಮಗಳಿಗೆ ಒಳಪಟ್ಟಿರುತ್ತವೆ.

• ದರಗಳು ಇಂದಿನ ಮಾರುಕಟ್ಟೆ ದರವನ್ನು ಮಾತ್ರ ಸೂಚಿಸುತ್ತದೆ.

Leave a Reply

Your email address will not be published. Required fields are marked *

error: Content is protected !!