ಸುದ್ದಿಒನ್, ಚಿತ್ರದುರ್ಗ,ಜನವರಿ.27: ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ( ಜನವರಿ. 27 ರ, ಸೋಮವಾರ) ಮಾರುಕಟ್ಟೆಯಲ್ಲಿ ಧಾರಣೆ ಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ.
ಉತ್ಪನ್ನ (ಸರಕು) ಕನಿಷ್ಠ ಗರಿಷ್ಠ
1. ಕಡಲೆ 5219 6006
2. ಅವರೆ 7739 8069
3. ಶೇಂಗಾ 2510 6180
4. ಹುರುಳಿ 3001 4725
5. ಹಲಸಂದೆ 3825 7190
6. ಮೆಕ್ಕೆಜೋಳ. 1380 2412
7. ಮೆಕ್ಕೆಜೋಳ ಕಾರ್ನ್ 5925 5925
8. ಸೂರ್ಯಕಾಂತಿ 5173 6169
9. ತೊಗರಿ 700 7032
ಸೂಚನೆ :
• ಎಲ್ಲಾ ದರಗಳು 100 ಕೆಜಿ ಮತ್ತು ಉತ್ತಮ ಗುಣಮಟ್ಟ.
• ದರಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿಯಮಗಳಿಗೆ ಒಳಪಟ್ಟಿರುತ್ತವೆ.
• ದರಗಳು ಇಂದಿನ ಮಾರುಕಟ್ಟೆ ದರವನ್ನು ಮಾತ್ರ ಸೂಚಿಸುತ್ತದೆ.