Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ APMC : ಜನವರಿ 24 ರಿಂದ ಮೆಕ್ಕೆಜೋಳ ಮಾರುಕಟ್ಟೆ ಬಂದ್

---Advertisement---

ಚಿತ್ರದುರ್ಗ. ಜ.20: ರೆಮ್ಸ್ ತಂತ್ರಾಂಶದಲ್ಲಿ ಹಾಫ್ ರಿಜೆಕಷನ್ ಪರ್ಮಿಟ್ ಕ್ಯಾನ್ಸಲೇಷನ್ ಮಾಡುವಂತೆ ಕೋರಿ ದವಸಧಾನ್ಯ ಖರೀದಿದಾರ ಒಕ್ಕೂಟ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಮನವಿ ಮಾಡಿದ್ದಾರೆ.

ಈ ಮನವಿಯನ್ನು ಪುರಸ್ಕರಿಸದಿದ್ದರೆ ಇದೇ ಜ.24 ರಿಂದ ಮೆಕ್ಕಜೋಳ ಟೆಂಡರ್‍ನಲ್ಲಿ ಭಾಗವಹಿಸುವುದಿಲ್ಲ ಎಂದು ತಿಳಿಸಿದ್ದಾರೆ. ಆದರೆ ತಂತ್ರಾಂಶದಲ್ಲಿ ಇದಕ್ಕೆ ಅವಕಾಶವಿರುವುದಿಲ್ಲ.  ಈ ಹಿನ್ನಲೆಯಲ್ಲಿ ಜ.24 ರಿಂದ ಅನಿರ್ಧಿಷ್ಟಾವಧಿಯವರೆಗೆ ಮೆಕ್ಕಜೋಳ ಮಾರ್ಕೆಟ್ ನಡೆಯುವುದಿಲ್ಲ. ಮುಂದಿನ ದಿನಾಂಕ ತಿಳಿಸುವವರೆಗೆ ರೈತಬಾಂಧವರು ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆಗೆ ಮಾರುಕಟ್ಟೆಗೆ ಮೆಕ್ಕೆಜೋಳವನ್ನು ಮಾರಾಟಕ್ಕೆ ತರದಂತೆ ಎಪಿಎಂಸಿ ಕಾರ್ಯದರ್ಶಿ ಪ್ರಕಟಣೆಯಲ್ಲಿ ಕೋರಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...