ಚಿತ್ರದುರ್ಗ. ಜ.20: ರೆಮ್ಸ್ ತಂತ್ರಾಂಶದಲ್ಲಿ ಹಾಫ್ ರಿಜೆಕಷನ್ ಪರ್ಮಿಟ್ ಕ್ಯಾನ್ಸಲೇಷನ್ ಮಾಡುವಂತೆ ಕೋರಿ ದವಸಧಾನ್ಯ ಖರೀದಿದಾರ ಒಕ್ಕೂಟ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಮನವಿ ಮಾಡಿದ್ದಾರೆ.
ಈ ಮನವಿಯನ್ನು ಪುರಸ್ಕರಿಸದಿದ್ದರೆ ಇದೇ ಜ.24 ರಿಂದ ಮೆಕ್ಕಜೋಳ ಟೆಂಡರ್ನಲ್ಲಿ ಭಾಗವಹಿಸುವುದಿಲ್ಲ ಎಂದು ತಿಳಿಸಿದ್ದಾರೆ. ಆದರೆ ತಂತ್ರಾಂಶದಲ್ಲಿ ಇದಕ್ಕೆ ಅವಕಾಶವಿರುವುದಿಲ್ಲ. ಈ ಹಿನ್ನಲೆಯಲ್ಲಿ ಜ.24 ರಿಂದ ಅನಿರ್ಧಿಷ್ಟಾವಧಿಯವರೆಗೆ ಮೆಕ್ಕಜೋಳ ಮಾರ್ಕೆಟ್ ನಡೆಯುವುದಿಲ್ಲ. ಮುಂದಿನ ದಿನಾಂಕ ತಿಳಿಸುವವರೆಗೆ ರೈತಬಾಂಧವರು ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆಗೆ ಮಾರುಕಟ್ಟೆಗೆ ಮೆಕ್ಕೆಜೋಳವನ್ನು ಮಾರಾಟಕ್ಕೆ ತರದಂತೆ ಎಪಿಎಂಸಿ ಕಾರ್ಯದರ್ಶಿ ಪ್ರಕಟಣೆಯಲ್ಲಿ ಕೋರಿದ್ದಾರೆ.
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್…