Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ APMC | ಶೇಂಗಾ ಬೆಲೆಯಲ್ಲಿ ಏರಿಕೆ | ಇಂದಿನ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

---Advertisement---

ಸುದ್ದಿಒನ್, ಚಿತ್ರದುರ್ಗ, ಜನವರಿ. 28 : ಹಿಂಗಾರು ಹಂಗಾಮಿನಲ್ಲಿ ಬೆಳೆದ ಶೇಂಗಾಕ್ಕೆ ಉತ್ತಮ ಬೆಲೆ ಸಿಗುತ್ತಿದೆ. ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ (ಎಪಿಎಂಸಿ) ಜ. 28ರಂದು ದಾಖಲೆ ಬೆಲೆಗೆ ಶೇಂಗಾ ಮಾರಾಟವಾಗಿದೆ.

ಉತ್ಕೃಷ್ಟ ಗುಣಮಟ್ಟದ ಶೇಂಗಾ ಕ್ವಿಂಟಲ್‌ಗೆ ₹11090 ದರಕ್ಕೆ ಮಾರಾಟವಾಗಿದೆ. ಕಳೆದ ಜನವರಿ 23 ರಂದು ಗರಿಷ್ಠ ಬೆಲೆ ₹. 8525 ಗಳಿಗೆ ಮಾರಾಟವಾಗಿತ್ತು. ಆದರೆ ಇಂದಿನ ಗರಿಷ್ಠ ಬೆಲೆ 11090 ಗಳಿಗೆ ಮಾರಾಟವಾಗಿದೆ.

ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ (ಜನವರಿ.28 ರ, ಬುಧವಾರ) ಮಾರುಕಟ್ಟೆಯಲ್ಲಿ ಧಾರಣೆ ಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ.

ಉತ್ಪನ್ನ (ಸರಕು)           ಕನಿಷ್ಠ       ಗರಿಷ್ಠ

1. ಕಡಲೆ                      5090      5690
2. ಅವರೆ                      3060      5220
3. ಹೆಸರುಕಾಳು
4. ಶೇಂಗಾ                    6450      11090
5. ಹುರುಳಿ                    3025      3865
6. ಕುಸುಮೆ
7. ಹಲಸಂದೆ                  4901      6901
8. ಮೆಕ್ಕೆಜೋಳ             ‌‌  1209       1935
9. ಮೆಕ್ಕೆಜೋಳ (ಕಾರ್ನ್)  2850       3180
10. ಸೂರ್ಯಕಾಂತಿ         5273       5273
11. ತೊಗರಿ                    3170       8010
12. ತೊಗರಿ ಬೇಳೆ            3010       5210

 

ಸೂಚನೆ :

• ಎಲ್ಲಾ ದರಗಳು 100 ಕೆಜಿ ಮತ್ತು ಉತ್ತಮ ಗುಣಮಟ್ಟ.

• ದರಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿಯಮಗಳಿಗೆ ಒಳಪಟ್ಟಿರುತ್ತವೆ.

• ದರಗಳು ಇಂದಿನ ಮಾರುಕಟ್ಟೆ ದರವನ್ನು ಮಾತ್ರ ಸೂಚಿಸುತ್ತದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...