ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 23 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ, ಶೇಂಗಾ, ಸೂರ್ಯಕಾಂತಿ ಮೆಕ್ಕೆಜೋಳ, ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ( ಬುಧವಾರ, ಅಕ್ಟೋಬರ್. 23) ಮಾರುಕಟ್ಟೆಯಲ್ಲಿ ಧಾರಣೆ ಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ.
1. ಶೇಂಗಾ 2010 6926
2. ಮೆಕ್ಕೆಜೋಳ 1560 2550
3. ಸೂರ್ಯಕಾಂತಿ 4670 6009
ಸೂಚನೆ
• ಎಲ್ಲಾ ದರಗಳು 100 ಕೆಜಿ ಮತ್ತು ಉತ್ತಮ ಗುಣಮಟ್ಟ.
• ದರಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿಯಮಗಳಿಗೆ ಒಳಪಟ್ಟಿರುತ್ತವೆ.
• ದರಗಳು ಇಂದಿನ ಮಾರುಕಟ್ಟೆ ದರವನ್ನು ಮಾತ್ರ ಸೂಚಿಸುತ್ತದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್