Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ APMC : ಗುರುವಾರದ ಹತ್ತಿ ಮಾರುಕಟ್ಟೆ ಧಾರಣೆ…!

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 24 : ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಇಂದು (ಗುರುವಾರ) ಹತ್ತಿ ಮಾರುಕಟ್ಟೆ ಇದ್ದು, ಧಾರಣೆಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ.

ಹತ್ತಿ

ಕನಿಷ್ಟ – 4011
ಗರಿಷ್ಠ – 12223

ಸೂಚನೆ :

• ಎಲ್ಲಾ ದರಗಳು 100 ಕೆಜಿ ಮತ್ತು ಉತ್ತಮ ಗುಣಮಟ್ಟ.

• ದರಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ನಿಯಮಗಳಿಗೆ ಒಳಪಟ್ಟಿರುತ್ತವೆ.

• ದರಗಳು ಇಂದಿನ ಮಾರುಕಟ್ಟೆ ದರವನ್ನು ಮಾತ್ರ ಸೂಚಿಸುತ್ತದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಜಿಲ್ಲೆಯಲ್ಲಿ 664.91 ಹೆಕ್ಟೇರ್ ಕೃಷಿ ಬೆಳೆ ನಾಶ

ಚಿತ್ರದುರ್ಗ.24: ಜಿಲ್ಲೆಯಲ್ಲಿ ಅಕ್ಟೋಬರ್ ಮಾಹೆಯಲ್ಲಿ ಬಿದ್ದಂತಹ ಹೆಚ್ಚಿನ ಮಳೆಯಿಂದಾಗಿ ಬೆಳೆಹಾನಿಯಾಗಿದ್ದು, ಜಿಲ್ಲೆಯಾದ್ಯಂತ 664.91 ಹೆಕ್ಟೇರ್‍ಗಳಷ್ಟು ಪ್ರದೇಶದಲ್ಲಿ ಬೆಳೆಹಾನಿಯಾಗಿರುವುದಾಗಿ ಸರ್ಕಾರಕ್ಕೆ ವರದಿ ಮಾಡಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ 2024-25ನೇ ಸಾಲಿನ

ಮಲೇರಿಯಾ, ಡೆಂಗಿ ನಿಯಂತ್ರಣ ಎಲ್ಲರ ಜವಾಬ್ದಾರಿ : ಡಿಹೆಚ್ಒ ಡಾ. ರೇಣು ಪ್ರಸಾದ್

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 24 : ಮಲೇರಿಯಾ, ಡೆಂಗಿ ಜ್ವರ ನಿಯಂತ್ರಣಕ್ಕೆ ಸಮುದಾಯದ ಸಹಕಾರ ಪ್ರಮುಖವಾದ್ದು ಡೆಂಗಿ ನಿಯಂತ್ರಣ ನಮ್ಮ ನಿಮ್ಮೆಲ್ಲರ ಜವಾಬ್ದಾರಿ. ಕ್ಷೇತ್ರ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿ 2025 ಕ್ಕೆ ಮಲೇರಿಯ

ಜಾನುವಾರುಗಳಿಗೆ ತಪ್ಪದೇ ಲಸಿಕೆ ಹಾಕಿಸಿ : ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್ ಕರೆ

ಚಿತ್ರದುರ್ಗ.‌ಅ.24: ಸಾಂಕ್ರಾಮಿಕ ಕಾಲುಬಾಯಿ ರೋಗ ಹರಡದಂತೆ ತಡೆಯಲು, ತಪ್ಪದೇ ರೈತರು ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಬೇಕು ಎಂದು ಜಿ.ಪಂ.ಸಿಇಓ ಎಸ್.ಜೆ ಸೋಮಶೇಖರ್ ಕರೆ ನೀಡಿದರು. ಚಿತ್ರದುರ್ಗ ತಾಲ್ಲೂಕು ವಿಜಾಪುರ ಗ್ರಾಮದಲ್ಲಿ ಗುರುವಾರ, 6ನೇ ಸುತ್ತಿನ

error: Content is protected !!