Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗ APMC | ಕಡಲೆ, ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

---Advertisement---

 

ಸುದ್ದಿಒನ್, ಚಿತ್ರದುರ್ಗ, ನವಂಬರ್. 11 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಅವರೆಕಾಯಿ, ಹಲಸಂದೆ, ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ( ನವೆಂಬರ್. 11 ರ, ಸೋಮವಾರ) ಮಾರುಕಟ್ಟೆಯಲ್ಲಿ ಧಾರಣೆ ಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ.

ಉತ್ಪನ್ನ (ಸರಕು)           ಕನಿಷ್ಠ       ಗರಿಷ್ಠ

1. ಕಡಲೆ ಕಾಳು             6855        7001
2. ಶೇಂಗಾ                     2369       6901
3. ಮೆಕ್ಕೆಜೋಳ             1400        2410
4. ಮೆಕ್ಕೆಜೋಳ ಕಾರ್ನ್  4100        5130
5. ಸೂರ್ಯಕಾಂತಿ          4489       6749
6.ಅವರೆಕಾಯಿ              7200        7200
7. ಹಲಸಂದೆ                 6251        6251

ಸೂಚನೆ

• ಎಲ್ಲಾ ದರಗಳು 100 ಕೆಜಿ ಮತ್ತು ಉತ್ತಮ ಗುಣಮಟ್ಟ.

• ದರಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿಯಮಗಳಿಗೆ ಒಳಪಟ್ಟಿರುತ್ತವೆ.

• ದರಗಳು ಇಂದಿನ ಮಾರುಕಟ್ಟೆ ದರವನ್ನು ಮಾತ್ರ ಸೂಚಿಸುತ್ತದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...