ಚಿತ್ರದುರ್ಗ APMC : ಸೂರ್ಯಕಾಂತಿ, ಶೇಂಗಾ, ಕಡಲೆ ಸೇರಿದಂತೆ ಇತರ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆ…!

 

 

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 28 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಅವರೆಕಾಯಿ, ಹಲಸಂದೆ, ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ(ಅಕ್ಟೋಬರ್. 28, ಸೋಮವಾರ) ಮಾರುಕಟ್ಟೆಯಲ್ಲಿ ಧಾರಣೆ ಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ.

 ಉತ್ಪನ್ನ (ಸರಕು)           ಕನಿಷ್ಠ       ಗರಿಷ್ಠ

1. ಕಡಲೆ ಕಾಳು             5221        7306
2. ಶೇಂಗಾ                     2010        6830
3. ಮೆಕ್ಕೆಜೋಳ             1509         2550
4. ಮೆಕ್ಕೆಜೋಳ ಕಾರ್ನ್  5576        5576
5. ಸೂರ್ಯಕಾಂತಿ          5132       6266
6.ಅವರೆಕಾಯಿ              6850        6850
7. ಹಲಸಂದೆ                 7850        7850

ಸೂಚನೆ

• ಎಲ್ಲಾ ದರಗಳು 100 ಕೆಜಿ ಮತ್ತು ಉತ್ತಮ ಗುಣಮಟ್ಟ.

• ದರಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿಯಮಗಳಿಗೆ ಒಳಪಟ್ಟಿರುತ್ತವೆ.

• ದರಗಳು ಇಂದಿನ ಮಾರುಕಟ್ಟೆ ದರವನ್ನು ಮಾತ್ರ ಸೂಚಿಸುತ್ತದೆ.

suddionenews

Recent Posts

ಕಬೀರಾನಂದಾಶ್ರಮಕ್ಕೆ ಯಾವುದೆ ಜಾತಿ, ಧರ್ಮ ಇಲ್ಲ, ಎಲ್ಲರೂ ಸಮಾನರು : ಡಾ.ಬಸವಕುಮಾರ ಸ್ವಾಮೀಜಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…

8 minutes ago

ಸಚಿನ್ ದಾಖಲೆ ಮುರಿದ ಕಿಂಗ್ ಕೊಹ್ಲಿ : ವಿಶೇಷತೆ ಏನು ಗೊತ್ತಾ?

  ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…

45 minutes ago

ವಿಜಯೇಂದ್ರ ನೇತೃತ್ವದಲ್ಲಿಯೇ ತಾಲೂಕು, ಜಿಲ್ಲಾ ಪಂಚಾಯತಿಗೆ ಸ್ಪರ್ಧೆ : ರೇಣುಕಾಚಾರ್ಯ

    ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…

1 hour ago

ತುಮಕೂರಿನ ಈ ಪ್ರದೇಶಗಳಲ್ಲಿ ಫೆಬ್ರವರಿ 24 , 27 ಹಾಗೂ 28ರಂದು ವಿದ್ಯುತ್ ವ್ಯತ್ಯಯ…!

  ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…

1 hour ago

ಭಾರತ vs ಪಾಕಿಸ್ತಾನ : 25 ವರ್ಷಗಳ ಹಳೆಯ ದಾಖಲೆ ಮುರಿದ ಕಿಂಗ್ ಕೊಹ್ಲಿ

    ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ರನ್‌ಗಳನ್ನು ನಿರೀಕ್ಷಿಸುತ್ತಾರೆ.…

1 hour ago

ಮಕ್ಕಳ ಮನಸ್ಸು ಜಂಕ್ ಪುಡ್ ಕಡೆಗೆ ಜಾರದಂತೆ ಜಾಗೃತಿ ವಹಿಸಿ : ಡಾ. ಪೃಥ್ವೀಶ್

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 23 : ಮಕ್ಕಳ ಅರೋಗ್ಯದ ಬಗ್ಗೆ ಹೆಚ್ಚಿನ ಲಕ್ಷ್ಯವಹಿಸಿ ಜಂಕ್ ಪುಡ್ ಕಡೆಗೆ ಅವರ…

4 hours ago