ಚಿತ್ರದುರ್ಗ APMC : ಸೂರ್ಯಕಾಂತಿ, ಶೇಂಗಾ ಸೇರಿದಂತೆ ಇತರ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆ…!

1 Min Read

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ ಮಾರುಕಟ್ಟೆಯಲ್ಲಿ ಧಾರಣೆ ಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ.

1. ಕಡಲೆ ಕಾಳು      5061       7651
2. ಅವರೆಕಾಯಿ     7501       7501
3. ಧನಿಯಾ           5020       5020
4. ಶೇಂಗಾ              2870      7070
5. ಮೆಕ್ಕೆಜೋಳ       1337      2600
6. ಮೆಕ್ಕೆಜೋಳ (ಕಾರ್ನ್) 2195   4770
7.ಸೊಯಾಬೀನ್‌     4110     4110
8. ಸೂರ್ಯಕಾಂತಿ    4152     6131

ಸೂಚನೆ

• ಎಲ್ಲಾ ದರಗಳು 100 ಕೆಜಿ ಮತ್ತು ಉತ್ತಮ ಗುಣಮಟ್ಟ.

• ದರಗಳು ಇಂದಿನ ಮಾರುಕಟ್ಟೆ ದರವನ್ನು ಮಾತ್ರ ಸೂಚಿಸುತ್ತದೆ.

Share This Article
Leave a Comment

Leave a Reply

Your email address will not be published. Required fields are marked *