ಚಿತ್ರದುರ್ಗ APMC : ಇಂದಿನ ಹತ್ತಿ ಮಾರುಕಟ್ಟೆ ರೇಟ್ ಎಷ್ಟಿದೆ ?

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 13 : ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಇಂದು (ಗುರುವಾರ, ಮಾರ್ಚ್. 13) ಹತ್ತಿ ಮಾರುಕಟ್ಟೆ ಇದ್ದು, ಧಾರಣೆಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ.

ಹತ್ತಿ

ಕನಿಷ್ಟ – 2662
ಗರಿಷ್ಠ – 7500

ಸೂಚನೆ

• ಎಲ್ಲಾ ದರಗಳು 100 ಕೆಜಿ ಮತ್ತು ಉತ್ತಮ ಗುಣಮಟ್ಟ.

• ದರಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ನಿಯಮಗಳಿಗೆ ಒಳಪಟ್ಟಿರುತ್ತವೆ.

• ದರಗಳು ಇಂದಿನ ಮಾರುಕಟ್ಟೆ ದರವನ್ನು ಮಾತ್ರ ಸೂಚಿಸುತ್ತದೆ.

suddionenews

Recent Posts

ಯಡಿಯೂರಪ್ಪ ಕುಟುಂಬ ಮುಕ್ತ ಬಿಜೆಪಿಯಾಗಲಿ ; ಶಾಸಕ ಯತ್ನಾಳ್

ಬೆಂಗಳೂರು; ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಫ್ಯಾಮಿಲಿ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸುತ್ತಲೆ ಇರುತ್ತಾರೆ. ಇದೀಗ…

33 minutes ago

ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಂಗಳೂರು, ಮಾ. 14: ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ…

3 hours ago

ಸುದ್ದಿಒನ್ MOTIVATION : ಭಗವದ್ಗೀತೆಯ ಈ ಮೂರು ವಿಷಯಗಳು ಜೀವನದಲ್ಲಿ ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳಲು ಉಪಯುಕ್ತ….!

  ಭಗವದ್ಗೀತೆಯಿಂದ ಕಲಿಯಬೇಕಾದ ವಿಷಯಗಳು ಪ್ರತಿಯೊಬ್ಬ ವ್ಯಕ್ತಿಯು ಜೀವನದಲ್ಲಿ ಯಶಸ್ಸನ್ನು ಬಯಸುತ್ತಾನೆ. ಅದಕ್ಕಾಗಿ ನಿರಂತರವಾಗಿ ಅಭ್ಯಾಸ ಮಾಡುತ್ತಿದ್ದಾನೆ ಮತ್ತು ಶ್ರಮಿಸುತ್ತಾನೆ.…

7 hours ago

ಈ ರಾಶಿಯವರಿಗೆ ಕೆಲಸದಲ್ಲಿ ಅಭದ್ರತೆ, ಸಂಗಾತಿಯಿಂದ ಮೋಸ ಸಂಭವ

ಈ ರಾಶಿಯವರಿಗೆ ಹಣಕಾಸಿನ ತೀವ್ರ ಅಡಚಣೆ, ಈ ರಾಶಿಯವರಿಗೆ ಕೆಲಸದಲ್ಲಿ ಅಭದ್ರತೆ, ಸಂಗಾತಿಯಿಂದ ಮೋಸ ಸಂಭವ, ಶುಕ್ರವಾರದ ರಾಶಿ ಭವಿಷ್ಯ…

10 hours ago

ಹಿರಿಯೂರು : ಕಾರು – ಲಾರಿ ಡಿಕ್ಕಿ : ಓರ್ವ ಸಾವು

ಸುದ್ದಿಒನ್, ಹಿರಿಯೂರು, ಮಾರ್ಚ್. 13 : ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ…

17 hours ago

ದುಡಿಯುವ ಕೈಗಳಿಗೆ ಕೆಲಸ ಕೊಡಿ: ಕೂಲಿ ಕಾರ್ಮಿಕರ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಮಾ.13 :…

17 hours ago