Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರು, ಉಪನ್ಯಾಸಕರು, ಅಕೌಂಟೆಂಟ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

---Advertisement---

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ, : ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆ ದೇವರಾಜ ಅರಸ್ ಶಿಕ್ಷಣ ಸಂಸ್ಥೆಯಲ್ಲಿ
ವಿವಿಧ ಹುದ್ದೆಗಳು ಖಾಲಿ ಇದ್ದು ಭರ್ತಿಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪ್ರೀ- ಸ್ಕೂಲ್ ಶಿಕ್ಷಕರು,
ಪ್ರಾಥಮಿಕ ಶಾಲಾ ಶಿಕ್ಷಕರು,
ಪ್ರೌಢಶಾಲಾ ಶಿಕ್ಷಕರು,
ಪದವಿ ಪೂರ್ವ ಉಪನ್ಯಾಸಕರು,
ಕಂಪ್ಯೂಟರ್ ಶಿಕ್ಷಕರು,
ಪಿ.ಇ.ಶಿಕ್ಷಕರು,
ಬಸ್‌ ಚಾಲಕರು,
ಹಾಸ್ಟೆಲ್‌ ವಾರ್ಡನ್,
ಅಕೌಂಟೆಂಟ್/ ಕ್ಲರ್ಕ್,
ಗ್ರಾಫಿಕ್ ಡಿಸೈನರ್
ಸೇರಿದಂತೆ ವಿವಿಧ ಹುದ್ದೆಗಳು ಖಾಲಿ ಇವೆ.

ಅರ್ಜಿ ಸಲ್ಲಿಸುವ ವಿಧಾನ :
ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸ್ವ-ಪರಿಚಯ ಪತ್ರ ಮತ್ತು ಅಗತ್ಯ ಪ್ರಮಾಣಪತ್ರಗಳ ದೃಢೀಕೃತ ಪ್ರತಿಗಳೊಂದಿಗೆ ಚಿತ್ರದುರ್ಗ ನಗರದ ಚಳ್ಳಕೆರೆ ಗೇಟ್ ಬಳಿ ಇರುವ ದೇವರಾಜ್ ಅರಸ್ ವಿದ್ಯಾಸಂಸ್ಥೆಯ ಕಚೇರಿಗೆ
ಖುದ್ದಾಗಿ ಬಂದು ಅರ್ಜಿ ಸಲ್ಲಿಸಬೇಕು.

ಅರ್ಹ ಅಭ್ಯರ್ಥಿಗಳು ತಮ್ಮ- ಸ್ವ ವಿವರಗಳನ್ನು
E-mail:- hram@descta.in ಅಥವಾ 9019752023
ಮೊಬೈಲ್ ಸಂಖ್ಯೆಗೆ ವ್ಯಾಟ್ಸಪ್ ಮುಖಾಂತರ ಕಳುಹಿಸಲು ಸಂಸ್ಥೆಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...