Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಹೆಚ್.ಬಿ.ನರೇಂದ್ರ ಹೊನ್ನಾಳ್ ನೇಮಕ

Facebook
Twitter
Telegram
WhatsApp

 

ಚಿತ್ರದುರ್ಗ, (ಫೆ.14) : ರಾಜ್ಯ ಬಿಜೆಪಿ.ಘಟಕದ ಆದೇಶದಂತೆ ಹೆಚ್.ಬಿ.ನರೇಂದ್ರ ಹೊನ್ನಾಳ್ ಇವರನ್ನು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯನ್ನಾಗಿ ಜಿಲ್ಲಾ ಕಾರ್ಯದರ್ಶಿಯಾಗಿ ಕೆ. ದ್ಯಾಮಣ್ಣ ಹಾಗೂ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ಡಿ.ತಿಪ್ಪೇಸ್ವಾಮಿ ಇವರುಗಳನ್ನು ನೇಮಕ ಮಾಡಲಾಗಿದೆ ಎಂದು ಬಿಜೆಪಿ.ಜಿಲ್ಲಾಧ್ಯಕ್ಷ ಮುರಳಿ ಎ. ತಿಳಿಸಿದ್ದಾರೆ.

ಜಿಲ್ಲೆಯಾದ್ಯಂತ ಪಕ್ಷ ಸಂಘಟನೆಗೆ ಪ್ರಾಮಾಣಿಕವಾಗಿ ಶ್ರಮಿಸುವಂತೆ ನೂತನವಾಗಿ ನೇಮಕಗೊಂಡಿರುವವರಿಗೆ ಪಕ್ಷದ ಜಿಲ್ಲಾಧ್ಯಕ್ಷ ಮುರಳಿ ಎ. ಸೂಚಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಇಲ್ಲಿ

ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿ.ಎಂ. ಸಿದ್ದರಾಮಯ್ಯ

ಚಿತ್ರದುರ್ಗ ಏ 23: ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ

error: Content is protected !!