Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗ : ಆಟೋ ಚಾಲಕನ ಬರ್ಬರ ಹತ್ಯೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಚಿತ್ರದುರ್ಗ, ಜುಲೈ. 20 : ಮಾರಕಾಸ್ತ್ರಗಳಿಂದ ಹೊಡೆದು ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಇಂದು ತಾಲ್ಲೂಕಿನ ಜಾನುಕೊಂಡ ಹೊರ ವಲಯದಲ್ಲಿ ನಡೆದಿದೆ.

ಚಿತ್ರದುರ್ಗ ನಗರದ ನಿವಾಸಿ ರವಿಕುಮಾರ(50 ವರ್ಷ) ಕೊಲೆಯಾದ ವ್ಯಕ್ತಿ. ಈತ ಚಿತ್ರದುರ್ಗದಲ್ಲಿ ಆಟೋ ಓಡಿಸಿ ಜೀವನ ನಡೆಸುತ್ತಿದ್ದ ಎಂದು ತಿಳಿದು ಬಂದಿದೆ. ಈತನನ್ನು ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ಮೃತದೇಹವನ್ನು ಮೂಟೆ ಕಟ್ಟಿ ಜಾನುಕೊಂಡದ ಹೊರವಲಯದಲ್ಲಿ ಎಸೆದು
ಎಸೆದು ಹೋಗಿದ್ದಾರೆ. ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ಸಿಬ್ಬಂದಿ ಭೇಟಿ, ಪರಿಶೀಲನೆ ನಡೆಸಿದ್ದು, ಎಸ್ಪಿ ರಂಜಿತ್ ಕುಮಾರ್ ಬಂಡಾರು ಭೇಟಿ ನೀಡಿ ನಡೆಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆ ಆರೋಪಿಗಳ ಬಂಧನಕ್ಕೆ ಪೊಲೀಸರು
ಬಲೆ ಬೀಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...