ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 06 : ವಿದ್ಯಾನಗರ ನಿವಾಸಿ, ನಿವೃತ್ತ ಶಿಕ್ಷಕರು, ಚಿತ್ರದುರ್ಗ ಜಿಲ್ಲಾ ನೌಕರರ ಸಂಘದ
ಮಾಜಿ ಅಧ್ಯಕ್ಷರಾಗಿದ್ದ ಬಿ. ಹನುಮಂತರೆಡ್ಡಿ (85 ವರ್ಷ) ಅನಾರೋಗ್ಯದಿಂದ ಇಂದು ಬೆಳಿಗ್ಗೆ ನಿಧನರಾದರು. ಮೃತರು
ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ನಗರದ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ಇಂದು ಸಂಜೆ ನೆವೇರಿಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸುದ್ದಿಒನ್ : ಕೆಲವರಿಗೆ ಬೆಳಿಗ್ಗೆ ಎದ್ದ ತಕ್ಷಣ ಕಾಫಿ ಕುಡಿಯುವ ಅಭ್ಯಾಸವಿರುತ್ತದೆ. ಆದರೆ ಇದು ಒಳ್ಳೆಯದಾ ? ಅಥವಾ ಕೆಟ್ಟದಾ…
ಈ ರಾಶಿಯವರು ಹೋಟೆಲ್ ಪ್ರಾರಂಭ ಮಾಡಿ ಶುಭದಾಯಕ, ಈ ರಾಶಿಯವರಿಗೆ ಆಸ್ತಿ ಮಾರಾಟ ವಿಳಂಬ ಇದರಿಂದ ತುಂಬಾ ಬೇಸರ, ಗುರುವಾರದ…
ಸೋಷಿಯಲ್ ಮೀಡಿಯಾದಲ್ಲಿ ಆಗಾಗ ಕೆಲವೊಂದು ಟ್ರೆಂಡ್ ಕ್ರಿಯೇಟ್ ಆಗ್ತಾ ಇರುತ್ತವೆ. ಆ ಟ್ರೆಂಡ್ ಬಿರುಗಾಳಿ ಬೀಸಿದಂತೆ ಹಬ್ಬಿ ಬಿಡುತ್ತದೆ.…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 02…
ಚಿತ್ರದುರ್ಗ. ಏ.02: ರಾಜ್ಯದಲ್ಲಿ ನಕ್ಸಲ್ ಚಟುವಟಿಕೆಗಳನ್ನು "ಶೂನ್ಯ"ಗೊಳಿಸಲು ವಿಶೇಷ ಮುತುವರ್ಜಿಯಿಂದ ಪೊಲೀಸ್ ಕಾರ್ಯಾಚರಣೆಗೆ ಮುಂದಾಳತ್ವ ವಹಿಸಿ, ಮಾರ್ಗದರ್ಶನ ನೀಡುವ ಮೂಲಕ ಎಲ್ಲ…
ಚಿತ್ರದುರ್ಗ. ಎಪ್ರಿಲ್.02 : ಖೇಲೋ ಇಂಡಿಯಾ ಯೋಜನೆಯಡಿ ಚಿತ್ರದುರ್ಗ ನಗರದ ಬಾಲಕ ಮತ್ತು ಬಾಲಕಿಯರಿಗೆ ಉಚಿತ ಷಟಲ್ ಬ್ಯಾಡ್ಮಿಂಟನ್ ತರಬೇತಿ…