Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಬಾಪೂಜಿ ಪಬ್ಲಿಕ್ ಹೈಸ್ಕೂಲ್ ಗೆ ಶೇ. 100 ರಷ್ಟು ಫಲಿತಾಂಶ

---Advertisement---

 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 24 : ನಗರದ ರಾ ಹೆ -13 ಪಿಳ್ಳೆಕೇರನಹಳ್ಳಿಯ ಬಾಪೂಜಿ ಪಬ್ಲಿಕ್ ಹೈಸ್ಕೂಲ್ ಗೆ ಶೇ. 100 ರಷ್ಟು ಫಲಿತಾಂಶ ಬಂದಿರುತ್ತದೆ. ಒಟ್ಟು 32 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲಾ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲಿ ಉತ್ತೀರ್ಣರಾಗಿರುತ್ತಾರೆ.

ದರ್ಶಿನಿ ಜಿ.ಎಸ್ (533/625)86% ಮೊದಲನೆ ಸ್ಥಾನ,
ಸ್ಪಂದನ.ಕೆ.ಎಸ್ (536/625)85 % ಎರಡನೆ ಸ್ಥಾನ ಹಾಗೂ
ರಿಯಾ ಖಾನಂ (533/625)85,28% ಮೂರನೆ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾರೆ. ಒಟ್ಟಾರೆ ಫಲಿತಾಂಶಕ್ಕೆ ಸಂಸ್ಥೆಯ ಕಾರ್ಯದರ್ಶಿಗಳಾದ ಕೆ.ಎಂ.ವೀರೇಶ್,ಸಂಸ್ಥೆಯ ನಿರ್ದೇಶಕರಾದ ಕೆ.ಎಂ.ಚೇತನ್, ಸಂಸ್ಥೆಯ coordinator ಡಾ.ಹನುಮಂತರೆಡ್ಡಿ, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದವರು ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿರುತ್ತಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now