Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಕ್ಯಾದಿಗ್ಗೆರೆ ಬಳಿ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆ ಕುಸಿತ

Facebook
Twitter
Telegram
WhatsApp

ಸುದ್ದಿಒನ್, ಜುಲೈ. 25 : ತಾಲ್ಲೂಕಿನ ಕ್ಯಾದಿಗ್ಗೆರೆ ಬಳಿಯ ಪೂನಾ – ಬೆಂಗಳೂರು  ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ತಡೆಗೋಡೆ ಕುಸಿದುಬಿದ್ದಿದೆ.

ತಡೆಗೋಡೆ ಕುಸಿತದ ವಿಡಿಯೋ 

ಕ್ಯಾದಿಗ್ಗೆರೆಯಿಂದ ಸೀಬಾರವರೆಗೂ ಸಂಪರ್ಕ ಕಲ್ಪಿಸುವ ಹೊಸ ಹೈವೆಯನ್ನು ನಿರ್ಮಿಸಲಾಗಿದ್ದು ಈ ರಸ್ತೆ ಮೂಲಕ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಕಳೆದ ಕೆಲವು ದಿನಗಳಿಂದ ಜಿಲ್ಲೆ ಸೇರಿದಂತೆ ವಿವಿಧೆಡೆ ಮಳೆಯಾಗುತ್ತಿದ್ದು ಈ ಘಟನೆಯಿಂದ ಅಪಾಯಕ್ಕೆ ಆಹ್ವಾನ ನೀಡಿದಂತಿದೆ. ಮತ್ತು ಈ ರಸ್ತೆಯಲ್ಲಿ  ವಾಹನ ದಟ್ಟಣೆ ಹೆಚ್ಚಾಗಿ ಇರುವುದರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಕೂಡಲೇ ಕುಸಿದುಬಿದ್ದಿರುವ ತಡೆಗೋಡೆಯನ್ನು ದುರಸ್ತಿ ಮಾಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!