ಚಿತ್ರದುರ್ಗ, ಸೆಪ್ಟೆಂಬರ್. 18 : ಬೀರಾವರ ಗ್ರಾಮದ ನಿವಾಸಿ ಸಿದ್ದಲಿಂಗಮ್ಮ (90) ಗುರುವಾರ ಬೆಳಗ್ಗೆ ನಿಧನ ಹೊಂದಿದರು. ಭಾರತೀಯ ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಅಧ್ಯಕ್ಷ ಡಾ.ಬೀರಾವರ ಪ್ರಕಾಶ್ ಸೇರಿದಂತೆ ಮೂವರು ಪುತ್ರರು, ನಾಲ್ವರು ಪುತ್ರಿಯರು ಇದ್ದಾರೆ.
ಗ್ರಾಮದಲ್ಲಿ ಈಗಾಗಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಿದ್ದು, ಗಣ್ಯರು, ಜನಪ್ರತಿನಿಧಿಗಳು, ವಿವಿಧ ಸಂಘಟನೆಗಳ ಮುಖಂಡರು, ಹೋರಾಟಗಾರರು ಭೇಟಿ ನೀಡಿ ಅಂತಿಮ ದರ್ಶನ ಪಡೆಯುತ್ತಿದ್ದು, ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಬೀರಾವರ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











