Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗ | ಲೋಕಾಯುಕ್ತ ಬಲೆಗೆ ಬೆಸ್ಕಾಂ ಇಇ ತಿಮ್ಮರಾಯಪ್ಪ

---Advertisement---

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 04 : ರೂ. 3,50,000/- ರೂಗಳ ಲಂಚ ಪಡೆಯುತ್ತಿದ್ದ ಬೆಸ್ಕಾಂ ಕಾರ್ಯಪಾಲಕ ಎಂಜಿನಿಯರ್ ತಿಮ್ಮರಾಯಪ್ಪ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಹೊಳಲ್ಕೆರೆ ತಾಲ್ಲೂಕಿನ ದುಮ್ಮಿ ಗ್ರಾಮದ 1ನೇ ದರ್ಜೆ ಎಲೆಕ್ಟಿಕಲ್ ಕಾಂಟ್ರ್ಯಾಕ್ಟರ್ ಸಂಜಯ್ ಅವರಿಂದ

ಎಲೆಕ್ಟ್ರಿಕ್ ಕಾಮಗಾರಿಗೆ ಸಂಬಂಧಿಸಿದ ಅಂದಾಜು ಪಟ್ಟಿಯ ಮೊತ್ತ ರೂ.35.00 ಲಕ್ಷಗಳಿಗೆ 10% ಅಂದರೆ ರೂ.3,50,000/-ಗಳ ಲಂಚದ ಹಣವನ್ನು ಕೇಳಿರುತ್ತಾರೆ. ಇಂದು ನಗರದ ಅಮೃತ ಆಯುರ್ವೇದಿಕ್ ಆಸ್ಪತ್ರೆಯ ಬಳಿ 3,50,000/- ರೂಗಳ ಲಂಚದ ಹಣವನ್ನು ಪಡೆದುಕೊಂಡು ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುತ್ತಾರೆ. ಸದ್ಯ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಲೋಕಾಯುಕ್ತ ಎಸ್ಪಿ ವಾಸುದೇವರಾಮ್,
ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆದಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...