Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಸೀಬಾರ ಬಳಿ ಬೈಕ್ ಲಾರಿ ಅಪಘಾತ : ಓರ್ವ ಸಾವು

---Advertisement---

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.14 : ಬೈಕ್ ಗೆ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸೀಬಾರ ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 4 ರ ಸೀಬಾರದಿಂದ  ಹೊಸ ಹೈವೆಗೆ ಹೋಗುವ ಮಾರ್ಗದಲ್ಲಿ ಈ ಅಪಘಾತ ಸಂಭವಿಸಿದೆ. ಮೃತ ವ್ಯಕ್ತಿ ಇನ್ನೂ ಗುರುತು ಪತ್ತೆಯಾಗಿಲ್ಲ‌. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

ಬೈಕ್ ಗೆ ಡಿಕ್ಕಿ ಹೊಡೆದು ಚಾಲಕ ಲಾರಿಯನ್ನು ನಿಲ್ಲಿಸದೇ ಪರಾರಿಯಾಗಿದ್ದಾನೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದು, ಪ್ರಕರಣ ದಾಖಲಿಸಿಕೊಂಡು ಲಾರಿ ಮತ್ತು ಚಾಲಕನ ಪತ್ತೆಗೆ ಕ್ರಮಕೈಗೊಂಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...