ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 13 : ನಗರದ ವಿಪಿ ಬಡಾವಣೆಯ ಹಾಗೂ ಬಸವೇಶ್ವರ ಟ್ರೇಡಿಂಗ್ ಕಂಪನಿ (BTC) ಪರಿವಾರದ ಮಲಸಾನಿ ಸಂಜೀವ ಶೆಟ್ಟಿಯವರು (96 ವರ್ಷ) ಇಂದು ಮಧ್ಯಾಹ್ನ 2 : 40 ರ ವೇಳೆಗೆ ನಿಧನರಾದರು.
ಮೃತರು ಪತ್ನಿ, ಓರ್ವ ಪುತ್ರಿ, ಓರ್ವ ಪುತ್ರ, ಮೊಮ್ಮಕ್ಕಳು ಸೇರಿದಂತೆ ಅಪಾರ
ಬಂಧುಬಳಗದವರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ನಾಳೆ (ಮಾರ್ಚ್. 14, ಶನಿವಾರ) ಬೆಳಿಗ್ಗೆ 11 ಗಂಟೆಗೆ ನಗರದ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ನೇತ್ರದಾನ : ನಿಧನದ ನಂತರ ಕಣ್ಣುಗಳನ್ನು ನಗರದ ಬಸವೇಶ್ವರ ಆಸ್ಪತ್ರೆಯ ಶ್ರೀ ಬಸವೇಶ್ವರ ಪುನರ್ ಜ್ಯೋತಿ ಐ ಬ್ಯಾಂಕ್ ಗೆ ನೇತ್ರದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















