Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ತಮಟಕಲ್ಲು ಬಳಿ ಕಾರು ಲಾರಿ ಡಿಕ್ಕಿ, ಓರ್ವ ಸಾವು, ಹಲವರಿಗೆ ಗಾಯ

---Advertisement---

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 24 : ಲಾರಿ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ಚಿತ್ರದುರ್ಗದ ಹೊಸ ಹೈವೇ‌ಯ ತಮಟಕಲ್ಲು ಬಳಿ ಭಾನುವಾರ 12 ಗಂಟೆ ಸುಮಾರಿಗೆ ನಡೆದಿದೆ.

ಚಲಿಸುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಈ ದುರಂತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು
ಕಾರಿನಲ್ಲಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು,  ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿಸಲಾಗಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

ಚಿತ್ರದುರ್ಗ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದಿದ್ದು, ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...