ಸುದ್ದಿಒನ್, ಚಿತ್ರದುರ್ಗ, ಜುಲೈ. 07 : ನಗರದ ಬಸವ ಮಂಟಪ ಸಮೀಪದ ಕಾಜಿ ಮಹಲ್ ವಾಸಿ ಬಂದಮ್ಮ (101 ವರ್ಷ) ಇಂದು (ಜುಲೈ.07, ಮಂಗಳವಾರ) ಮಧ್ಯಾಹ್ನ 2 ಗಂಟೆಗೆ ನಿಧನರಾದರು. ಮೃತರು ಇಬ್ಬರು ಪುತ್ರರು, ನಾಲ್ವರು ಹೆಣ್ಣು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.ಅಂತ್ಯಕ್ರಿಯೆ ನಾಳೆ (ಬುಧವಾರ ಮಧ್ಯಾಹ್ನ 12 ಗಂಟೆಗೆ) ಜೋಗಿಮಟ್ಟಿ ರಸ್ತೆಯ ವೀರಶೈವ ಮುಕ್ತಿದಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಸಂಪರ್ಕ ಸಂಖ್ಯೆ : 9986177266
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.







