ಚಿತ್ರದುರ್ಗ 17 : ನಗರದ ಹೊಳಲ್ಕೆರೆ ರಸ್ತೆ ನಿವಾಸಿ, ಹಾಗೂ ನಗರಸಭೆ ಮಾಜಿ ಅಧ್ಯಕ್ಷರಾದ ಹೆಚ್.ಸಿ.ನಿರಂಜನಮೂರ್ತಿಯವರ ತಂದೆಯವರಾದ ಚನ್ನಬಸಪ್ಪ. ಹೆಚ್ (ನಿವೃತ್ತ ಅಂಚೆ ಇಲಾಖೆ, 99 ವರ್ಷ) ಇಂದು ಬೆಳಿಗ್ಗೆ 12:55 ಗಂಟೆಗೆ ಸ್ವಗೃಹದಲ್ಲಿ ನಿಧನರಾದರು.
ಮೃತರಿಗೆ ನಾಲ್ವರು ಪುತ್ರಿಯರು ಮೂವರು ಪುತ್ರರು ಸೇರಿದಂತೆ ಅಪಾರ ಬಂದು ಬಳಗದವರನ್ನು ಅಗಲಿದ್ದಾರೆ. ಮೃತರ ಅಂತ್ಯ ಕ್ರಿಯೆಯನ್ನು ನಾಳೆ (18-01-2026 ರ) ಬೆಳಿಗ್ಗೆ 10 ಗಂಟೆಗೆ ಜೋಗಿಮಟ್ಟಿ ರಸ್ತೆಯಲ್ಲಿರುವ ಮುಕ್ತಿ ಧಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











