Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಏಪ್ರಿಲ್ 15 ರಂದು ಚಿಕ್ಕಪ್ಪನಹಳ್ಳಿ ಕೊಟ್ರಸ್ವಾಮಿ ರಥೋತ್ಸವ

---Advertisement---

 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 12 : ತಾಲೂಕಿನ ಚಿಕ್ಕಪ್ಪನಹಳ್ಳಿ ಗ್ರಾಮದ ಶ್ರೀಗುರು ಕೊಟ್ರ ಸ್ವಾಮಿ ರಥೋತ್ಸವ ಏಪ್ರಿಲ್  15 ರ ಮಂಗಳವಾರ ಬೆಳಿಗ್ಗೆ 10 ಗಂಟೆಗೆ ವಿಜೃಂಭಣೆಯಿಂದ ನೆರವೇರಲಿದೆ. ನಂತರ ಮಧ್ಯಾಹ್ನ 2 ಗಂಟೆಗೆ ಓಕಳಿ ಹಾಗೂ 3 ಗಂಟೆಗೆ ಸ್ವಾಮಿಯ ಗಂಗಾಪೂಜೆ ಪೂರೈಸಿಕೊಂಡು ಪಲ್ಲಕ್ಕಿ ಉತ್ಸವದೊಂದಿಗೆ ದೇವಸ್ಥಾನಕ್ಕೆ ಒಯ್ಯಲಾಗುವುದು.

ರಥೋತ್ಸವದ ಮುನ್ನಾ ದಿನವಾದ ಸೋಮವಾರ ಬೆಳಿಗ್ಗೆ 10 ಗಂಟೆಗೆ ರುದ್ರಾಭಿಷೇಕ, ಇಷ್ಟಲಿಂಗ ಮಹಾಪೂಜೆ, ಸಂಜೆ 4 ಗಂಟೆಗೆ ಕೋಣಂದೂರು ಪುರ ಮಠದ  ಸ್ವಾಮೀಜಿಗಳ ಆಶೀರ್ವಚನ ಹಾಗೂ 7 ಗಂಟೆಗೆ ಗುರು ಕೊಟ್ರಸ್ವಾಮಿಯ ಗಣಾರಾಧನೆ ಹಾಗೂ ಸಾಮೂಹಿಕ ಅನ್ನ ಸಂತರ್ಪಣೆ ಕಾರ್ಯಕ್ರಮ ಜುರುಗಲಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...