Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.04 :  ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠಕ್ಕೆ ಭೇಟಿ ನೀಡಿದರು.

ಮುಖ್ಯಮಂತ್ರಿಗಳು ಭೇಟಿ ನೀಡಿ,
ಭೋವಿ ಗುರುಪೀಠದ  ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಕುಂಚಿಟಿಗ ಗುರುಪೀಠದ ಶ್ರೀ ಶಾಂತವೀರ ಸ್ವಾಮೀಜಿ ಭಗೀರಥ ಗುರುಪೀಠದ ಶ್ರೀ ಪುರುಷೋತ್ತಮಾನಂದ ಪರಿ ಸ್ವಾಮೀಜಿ ಯಾದವ ಗುರುಪೀಠದ ಶ್ರೀ ಕೃಷ್ಣ ಯಾದವಾನಂದ ಸ್ವಾಮೀಜಿ ಮಡಿವಾಳ ಗುರುಪೀಠದ ಶ್ರೀ ಬಸವ ಮಾಚಿದೇವ ಸ್ವಾಮೀಜಿ ಈಡಿಗ ಗುರುಪೀಠದ ಶ್ರೀ ರೇಣುಕಾನಂದ ಸ್ವಾಮೀಜಿ ಹಡಪದ ಗುರುಪೀಠದ ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮೀಜಿ ಕುಂಬಾರ ಗುರುಪೀಠದ ಶ್ರೀ ಬಸವ ಕುಂಬಾರ ಗುಂಡಯ್ಯ ಸ್ವಾಮೀಜಿ ಮೇದಾರ ಗುರು ಪೀಠದ ಶ್ರೀ ಬಸವ ಪ್ರಭು ಇಮ್ಮಡಿ ಕೇತೇಶ್ವರ ಸ್ವಾಮೀಜಿ ಅಥಣಿ ಗಚ್ಚಿನಮಠದ ಶ್ರೀ ಶಿವಬಸವ ಸ್ವಾಮೀಜಿ ಕೊರಟಗೆರೆ ಅನ್ನಪೂರ್ಣೇಶ್ವರಿ ಮಠದ ಶ್ರೀ ಬಸವ ಮಹಾಲಿಂಗ ಸ್ವಾಮೀಜಿ ಶಿಕಾರಿಪುರ ವಿರಕ್ತಮಠದ ಶ್ರೀ ಚನ್ನಬಸವ ಸ್ವಾಮೀಜಿ ಶ್ರೀ ತಿಪ್ಪೇರುದ್ರ ಸ್ವಾಮೀಜಿ ಪೂಜ್ಯರ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಶಾಸಕರಾದ ವೀರೇಂದ್ರ ಪಪ್ಪಿ ಪಾವಗಡದ ವಿ ವೆಂಕಟೇಶ್ ಕಾಂಗ್ರೆಸ್ ಅಭ್ಯರ್ಥಿ ಬಿ ಎನ್ ಚಂದ್ರಪ್ಪ ನಿಗಮದ ಅಧ್ಯಕ್ಷ ಜಿಎಸ್ ಮಂಜುನಾಥ್
ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ನೇರಲಗುಂಟೆ ರಾಮಣ್ಣ ಜಿಲ್ಲಾ ಭೋವಿ ಸಂಘದ ಅಧ್ಯಕ್ಷ ಚಿಕ್ಕಂದವಾಡಿ ತಿಪ್ಪಣ್ಣ, ಬಂಡೆ ರುದ್ರಪ್ಪ ಈ ಮಂಜುನಾಥ , ಹಿರಿಯೂರು ಕೃಷ್ಣಮೂರ್ತಿ ಈಶ್ವರಪ್ಪ ಚಳ್ಳಕೆರೆ ತಿಪ್ಪೇಸ್ವಾಮಿ ದಾವಣಗೆರೆ ಶ್ರೀಮತಿ ಉಮಾ ಕುಮಾರ್ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೃತ ನೇಹಾ ಮನೆಗೆ ಮುಸ್ಲಿಂ ಮುಖಂಡರ ಭೇಟಿ : ನಿರಂಜನ ದೇಶಪಾಂಡೆಗೆ ಸಾಂತ್ವನ

ಹುಬ್ಬಳ್ಳಿ: ನೇಹಾ ಎಂಬ ಎಂಸಿಎ ವಿದ್ಯಾರ್ಥಿನಿಯನ್ನು ಫಯಾಜ್ ನಿನ್ನೆ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಈಗಾಗಲೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತನಿಖೆಯನ್ನು ನಡೆಸುತ್ತಿದ್ದಾರೆ. ಜಿಲ್ಲೆಯಲ್ಲಿ ಹೋರಾಟಗಳು ಕೂಡ ನಡೆದಿವೆ. ಇದೀಗ ಮುಸ್ಲಿಂ ಮುಖಂಡರು

ಚಿತ್ರದುರ್ಗ-ಹೊಳಲ್ಕೆರೆ ಹೆದ್ದಾರಿಯಲ್ಲಿ ಅಪಘಾತ | ಓರ್ವ ಮೃತ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 20 : ಕಾರು ಪಲ್ಟಿಯಾಗಿ ಕಾರಿನಲ್ಲಿದ್ದ ಮಂಜುನಾಥ (36) ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಹೊಳಲ್ಕೆರೆ ಹೆದ್ದಾರಿಯ ಕಣಿವೆ ಬಳಿ ಶನಿವಾರ ಸಂಜೆ ನಡೆದಿದೆ. ಬೆಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ

ಈ ವರ್ಷ ಒಳ್ಳೆಯದ್ದಕ್ಕಿಂತ ಕೆಟ್ಟದೇ ಹೆಚ್ಚು : ಭವಿಷ್ಯ ನುಡಿದ ವಿಜಯಪುರ ಬಸವೇಶ್ವರ ಕಾರ್ಣಿಕಾ

ವಿಜಯಪುರ: ಕಾರ್ಣಿಕಾ ನುಡಿಯನ್ನು ರಾಜ್ಯದ ಜನತೆ ಹೆಚ್ಚಾಗಿ ನಂಬುತ್ತಾರೆ. ಇದೀಗ ವಿಜಯಪುರದ ಕೊಡೆಕಲ್ ಬಸವೇಶ್ವರ ದೇವಸ್ಥಾನದ ಶೂನ್ಯ ಶಂಕರಲಿಂಗ ದಿಂಡವಾರ ಶರಣರು ಮಳೆ ಬೆಳೆ ಬಗ್ಗೆ ಕಾರ್ಣಿಕಾ ನುಡಿದಿದ್ದಾರೆ‌. ಜಾತ್ರೆಯಿದ್ದ ಹಿನ್ನೆಲೆ ಪುರಾಣ ಮುಕ್ತಾಯ,

error: Content is protected !!