Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಬಾಲ್ಯ ವಿವಾಹ ಪ್ರಕರಣ : ಎಫ್‌ಐಆರ್ ದಾಖಲು

---Advertisement---

ಚಿತ್ರದುರ್ಗ.ಅ.08: ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಕಾವಲು ಚೌಡಮ್ಮ ದೇವಸ್ಥಾನದಲ್ಲಿ ರಂಗವ್ವನಹಳ್ಳಿ ಗ್ರಾಮದ ಅಪ್ರಾಪ್ತ ಬಾಲಕಿಯನ್ನು ಮದುವೆಯಾದ ಸೋಮಗುದ್ದು ಗ್ರಾಮದ ಎಂ.ಲಿಂಗರಾಜು ಎಂಬುವವರ ವಿರುದ್ದ ಬಾಲ್ಯ ವಿವಾಹ ಪ್ರಕರಣ ದಾಖಲಾಗಿದೆ.

ಬಾಲ್ಯ ವಿವಾಹ ಕುರಿತು ಮಾಹಿತಿ ತಿಳಿದು ಬಂದ ಕೂಡಲೇ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರು ಹಾಗೂ ಚಳ್ಳಕೆರೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಎಂ.ಲಿAಗರಾಜು ವಿರುದ್ದ ಪೋಕ್ಸೋ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ-2006ರ ಪ್ರಕಾರ ಅ.4 ರಂದು ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...