ಚಿತ್ರದುರ್ಗ. ನ.25: 2025-26ನೇ ಸಾಲಿನ ನಗರ ಸಭೆ ಆಯವ್ಯಯ ಹಾಗೂ ಅಭಿವೃದ್ಧಿ ಯೋಜನೆಗಳ ಕುರಿತು ನ.28 ರಂದು ನಗರಸಭೆ ಅಧ್ಯಕ್ಷೆ ಸುಮಿತ.ಬಿ.ಎನ್ ಕಚೇರಿಯಲ್ಲಿ ಸಲಹಾ ಸಭೆ ಆಯೋಜಿಸಲಾಗಿದೆ. ಬೆಳಿಗ್ಗೆ 11 ಗಂಟೆಯಿAದ ನಗರದ ಗಣ್ಯ ವ್ಯಕ್ತಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ವರ್ತಕರು, ನಿವೃತ್ತ ಅಧಿಕಾರಿಗಳು, ನೌಕರರು, ಪತ್ರಕರ್ತರು, ಹಿರಿಯ ನಾಗರಿಕರು ಹಾಗೂ ಸಾರ್ವಜನಿಕರು ಸಲಹಾ ಸಭೆ ಆಗಮಿಸಿ ಸಲಹೆ ಸೂಚನೆಗಳನ್ನು ನೀಡಬಹುದು ಎಂದು ಪೌರಾಯುಕ್ತೆ ಎಂ.ರೇಣುಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















