ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29 : ಚಿತ್ರದುರ್ಗ
ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ರವರು ಯಾದವ ಸಂಸ್ಥಾನ ಮಹಾ ಮಠಕ್ಕೆ ಭೇಟಿ ನೀಡಿ ಶ್ರೀ ಶ್ರೀ ಶ್ರೀ ಬಸವ ಯಾದವಾನಂದ ಮಹಾ ಸ್ವಾಮಿಗಳ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಹಾಗು ಕೂಡ ಅಧ್ಯಕ್ಷರಾದ ಎಂ.ಕೆ.ತಾಜ್ಪೀರ್, ಯಾದವ ಮುಖಂಡ ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಗಂಜಿಗಟ್ಟೆ ಶಿವಣ್ಣ, ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿಗಳ ವಿಭಾಗದ ಅಧ್ಯಕ್ಷ ಮೊಗಲಳ್ಳಿ ಜಯಣ್ಣ, ಜಿಲ್ಲಾ ಕಾಂಗ್ರೆಸ್ ಕಿಸಾನ್ ವಿಭಾಗದ ಅಧ್ಯಕ್ಷರಾದ ಪರಶುರಾಂಪುರ ಎ.ನಾಗರಾಜ್, ಜಿ.ಎನ್.ಜಗದೀಶ್, ಪ್ರಸನ್ನ ಕುಮಾರ್, ಸೇರಿದಂತೆ ಅನೇಕ ಮುಖಂಡರುಗಳು ಭಾಗವಹಿಸಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.












