Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ : ಮೂರನೇ ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್ ನ ಕೆ.ಸಿ. ವೀರೇಂದ್ರ ಪಪ್ಪಿ ಮುನ್ನಡೆ

Facebook
Twitter
Telegram
WhatsApp

ಚಿತ್ರದುರ್ಗ, (ಮೇ.13) : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ- 2023ರ ಹಿನ್ನಲೆಯಲ್ಲಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಇಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜು ಹೊಸಕಟ್ಟಡದಲ್ಲಿ ಮತ ಎಣಿಕೆ ನಡೆಯುತ್ತಿದೆ.

ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಮೂರನೇ ಸುತ್ತಿನಲ್ಲಿ ಕಾಂಗ್ರೆಸ್ ನ ಕೆ.ಸಿ. ವೀರೇಂದ್ರಪಪ್ಪಿ ಅವರು ಬಿಜೆಪಿ ಅಭ್ಯರ್ಥಿ ಜಿ.ಹೆಚ್.ತಿಪ್ಪಾರೆಡ್ಡಿ ಅವರಿಗಿಂತಲೂ 6600 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

congress – 16688
BJP – 10088

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

ಮಾಜಿ ಸಿಎಂ ಬಿಎಸ್ವೈ ವಿರುದ್ದ ಸಮರ ಸಾರಿದ್ರಾ ಪರಮಾಪ್ತ ಶಾಸಕ ಎಂ.ಚಂದ್ರಪ್ಪ. ?

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ಮಾ.28 : ಪುತ್ರನಿಗೆ ಬಿಜೆಪಿ ಟಿಕೇಟ್ ಕೈ ತಪ್ಪಿದ ಹಿನ್ನಲೆ ಶಾಸಕ ಎಂ ಚಂದ್ರಪ್ಪ ಅಸಮಧಾನ ವ್ಯಕ್ತಪಡಿಸಿದ್ದು,

ನೀವೂ ಐಫೋನ್ ಪ್ರಿಯರಾ..? ಇಲ್ಲಿದೆ ನೋಡಿ ಬಿಗ್ ಆಫರ್..!

ಇತ್ತಿಚೆಗಂತು ಯಾರ ಕೈನಲ್ಲಿ ನೋಡೊದರೂ ಐಫೋನ್ ಇದ್ದೇ ಇರುತ್ತದೆ. ಅದರಲ್ಲೂ ಹೊಸ ಹೊಸ ವರ್ಷನ್ ಬರ್ತಾನೆ ಇರುತ್ತದೆ. ಹೊಸ ವರ್ಷನ್ ಐಫೋನ್ ಬೆಲೆ ಗಗನ ಮುಟ್ಟಿರುತ್ತದೆ. ಹೀಗಾಗಿ ಐಫೋನ್ ತೆಗೆದುಕೊಳ್ಳಬೇಕೆಂಬ ಬಯಕೆ ಇರುವವರಿಗೆ ಸಂಕಟ,

error: Content is protected !!