Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ| ಜಿಲ್ಲೆಯಲ್ಲಿ ಕಡಿಮೆಯಾದ ಕರೋನ, ತಾಲ್ಲೂಕುವಾರು ವರದಿ

Facebook
Twitter
Telegram
WhatsApp

ಚಿತ್ರದುರ್ಗ, ಸುದ್ದಿಒನ್, (ಫೆ.08) : ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ 89 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 45434 ಕ್ಕೆ ಏರಿಕೆಯಾಗಿದೆ.

08/02/2022 ರ ಹೆಲ್ತ್ ಬುಲೆಟಿನ್

ಚಿತ್ರದುರ್ಗ ತಾಲ್ಲೂಕಿನಲ್ಲಿ 36
ಚಳ್ಳಕೆರೆ 14
ಹಿರಿಯೂರು 06
ಹೊಳಲ್ಕೆರೆ 17
ಹೊಸದುರ್ಗ 12
ಮೊಳಕಾಲ್ಮುರಿನಲ್ಲಿ 4
ಪ್ರಕರಣ ಸೇರಿದಂತೆ ಒಟ್ಟು 89 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

ಗುಣಮುಖ 342

ಸಕ್ರಿಯ 1789

ಸಾವು : 2

ಪಾಸಿಟಿವಿಟಿ ದರ 3.10

ಕಳೆದ 10 ದಿನಗಳ ಸರಾಸರಿ ಪಾಸಿಟಿವಿಟಿ ದರ 10.91

ಗಂಟಲು, ಮೂಗು ದ್ರವ ಮಾದರಿ ಸಂಗ್ರಹ 2863

ಮಾಹಿತಿ : ಜಿಲ್ಲಾ ಸರ್ವೇಕ್ಷಣಾಧಿಕಾರಿ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿತ್ರದುರ್ಗ

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಸೇರಿದಂತೆ ಹಲವೆಡೆ ಮುಂದಿನ ನಾಲ್ಕು ದಿನ ಬಿಸಿಗಾಳಿ ಮುನ್ಸೂಚನೆ..!

ಬೆಂಗಳೂರು: ಬಿಸಿ ಗಾಳಿಯನ್ನು ಕುಡಿದು ಕುಡಿದು ಜನ ನಿತ್ರಾಣರಾಗಿದ್ದಾರೆ. ಅದರಲ್ಲೂ ಕೆಲಸಕ್ಕೆಂದು ಹೋಗುವವರ ಸ್ಥಿತಿಯನ್ನು ಕೇಳುವಂತೆಯೇ ಇಲ್ಲ. ಬೆಳಗೆದ್ದು ರೆಡಿಯಾಗಿ ಆಫೀಸ್ ತಲುಪುವಷ್ಟರಲ್ಲಿ ಸುಸ್ತಾಗಿ ಹೋಗಿರುತ್ತಾರೆ. ಇಂಥ ರಣಬಿಸಿಲಿನಿಂದ ಹೆದರಿರುವ ಜನ ಮಳೆಗಾಗಿ ಕಾಯುತ್ತಿದ್ದಾರೆ.

ಕಾಲು ಕಟ್ಟಿ, ಅತ್ಯಾಚಾರ : ವಿಡಿಯೋ ನೋಡಿದ ಗೆಳೆಯರಿಂದ ಮಾಹಿತಿ : ರೇವಣ್ಣ ವಿರುದ್ಧ ದಾಖಲಾಯ್ತು ಸಂತ್ರಸ್ತೆ ಮಗನಿಂದ ದೂರ..!

ಮೈಸೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಕರ್ಮಕಾಂಡಗಳು ಮುಗಿಯುವಂತೆ ಕಾಣುತ್ತಿಲ್ಲ. ದಿನೇ‌ ದಿನೇ ದಾಖಲಾಗುತ್ತಿರುವ ದೂರುಗಳ ಸಂಖ್ಯೆಯು ಜಾಸ್ತಿಯಾಗುತ್ತಿದೆ. ಇದೀಗ ರೇವಣ್ಣ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.

ತಂಪಾಯಿತು ಬೆಂಗಳೂರು : ಸುರಿಯುತ್ತಿದ್ದಾನೆ ವರುಣರಾಯ

ಬೆಂಗಳೂರು: ಇನ್ನು ಸ್ವಲ್ಪ ದಿನ ಇದೇ ಉಷ್ಣಾಂಶ ಮುಂದುವರೆದಿದ್ದರೆ ಬೆಂಗಳೂರಿನ ಮಂದಿ ಊರು ಬಿಡಬೇಕಾಗಿತ್ತು, ಅಷ್ಟು ಬಿಸಿಲು. ಮನೆಯಿಂದ ಹೊರಗಡೆಗೆ ಕಾಲಿಟ್ಟರೆ ಮೈತುಂಬಾ ಬೆವರೇ ಸುರಿಯುತ್ತಿತ್ತು. ಇಂದು ಆ ರಣಬಿಸಿಲಿಗೆ ಮುಕ್ತಿ ಸಿಕ್ಕಿದೆ‌. ಮಳೆರಾಯ

error: Content is protected !!