Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | 16/01/2022 ರ ತಾಲ್ಲೂಕುವಾರು ಕರೋನ ವರದಿ

Facebook
Twitter
Telegram
WhatsApp

ಚಿತ್ರದುರ್ಗ, (ಜ.16) : ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಭಾನುವಾರದ  ವರದಿಯಲ್ಲಿ 184 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 37577 ಕ್ಕೆ ಏರಿಕೆಯಾಗಿದೆ.

16/01/2022 ರ ಹೆಲ್ತ್ ಬುಲೆಟಿನ್

ಚಿತ್ರದುರ್ಗ ತಾಲ್ಲೂಕಿನಲ್ಲಿ 99
ಚಳ್ಳಕೆರೆ 26,
ಹಿರಿಯೂರು 31,
ಹೊಳಲ್ಕೆರೆ 10,
ಹೊಸದುರ್ಗ 07,
ಮೊಳಕಾಲ್ಮುರಿನಲ್ಲಿ 11,
ಪ್ರಕರಣ ಸೇರಿದಂತೆ ಒಟ್ಟು 184 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

ಗುಣಮುಖ 22

ಸಕ್ರಿಯ  755

ಪಾಸಿಟಿವಿಟಿ ದರ 10.81

ಕಳೆದ 10 ದಿನಗಳ ಸರಾಸರಿ ಪಾಸಿಟಿವಿಟಿ ದರ 3.79

ಗಂಟಲು, ಮೂಗು ದ್ರವ ಮಾದರಿ ಸಂಗ್ರಹ  1701
ಮೃತ 00

ಮಾಹಿತಿ : ಜಿಲ್ಲಾ ಸರ್ವೇಕ್ಷಣಾಧಿಕಾರಿ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿತ್ರದುರ್ಗ

Facebook
Twitter
Telegram
WhatsApp
suddionenews

suddionenews

Leave a Comment

Top Stories

Watermelon vs Muskmelon : ಕಲ್ಲಂಗಡಿ vs ಕರ್ಬೂಜ |  ಬೇಸಿಗೆಯಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ?

  ಸುದ್ದಿಒನ್ : ಕಲ್ಲಂಗಡಿ ಮತ್ತು ಕರ್ಬೂಜ ಎರಡೂ ಬೇಸಿಗೆಯಲ್ಲಿ ಬಹಳ ಜನಪ್ರಿಯವಾದ ಹಣ್ಣುಗಳಾಗಿವೆ.  ಎರಡನ್ನೂ ಇಷ್ಟಪಡುವ ಅನೇಕ ಜನರಿದ್ದಾರೆ. ಆದರೆ ಈಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು. ಅದರ ಬಗ್ಗೆ ತಿಳಿದುಕೊಳ್ಳೋಣ. ಕಲ್ಲಂಗಡಿ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ,   ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

error: Content is protected !!