Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಜಿಲ್ಲೆಯಲ್ಲಿಂದು 902 ಸಕ್ರಿಯ ಪ್ರಕರಣಗಳು : ಇಂದಿನ ಕರೋನ ವರದಿ

Facebook
Twitter
Telegram
WhatsApp

ಚಿತ್ರದುರ್ಗ, (ಜ.17) : ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಸೋಮವಾರದ  ವರದಿಯಲ್ಲಿ 178 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 37755 ಕ್ಕೆ ಏರಿಕೆಯಾಗಿದೆ. ಮತ್ತು ಇಂದು ಕೋವಿಡ್ ನಿಂದಾಗಿ ಒಬ್ಬರು ಮೃತಪಟ್ಟಿದ್ದಾರೆ.

17/01/2022 ರ ಹೆಲ್ತ್ ಬುಲೆಟಿನ್

ಚಿತ್ರದುರ್ಗ ತಾಲ್ಲೂಕಿನಲ್ಲಿ 64
ಚಳ್ಳಕೆರೆ 32,
ಹಿರಿಯೂರು 41,
ಹೊಳಲ್ಕೆರೆ 9,
ಹೊಸದುರ್ಗ 24,
ಮೊಳಕಾಲ್ಮುರಿನಲ್ಲಿ 08,
ಪ್ರಕರಣ ಸೇರಿದಂತೆ ಒಟ್ಟು 178 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

ಗುಣಮುಖ 30

ಸಕ್ರಿಯ  902

ಪಾಸಿಟಿವಿಟಿ ದರ 5.35

ಕಳೆದ 10 ದಿನಗಳ ಸರಾಸರಿ ಪಾಸಿಟಿವಿಟಿ ದರ 4.33

ಗಂಟಲು, ಮೂಗು ದ್ರವ ಮಾದರಿ ಸಂಗ್ರಹ  3323

ಮಾಹಿತಿ : ಜಿಲ್ಲಾ ಸರ್ವೇಕ್ಷಣಾಧಿಕಾರಿ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿತ್ರದುರ್ಗ

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

ಅಕ್ರಮ ಕಸಾಯಿ ಖಾನೆ ಬಂದ್ ಮಾಡಿ : ದಾದಾ ಪೀರ್ ಆಗ್ರಹ : ವಿಡಿಯೋ ವೈರಲ್..!

ಸುದ್ದಿಒನ್, ಹಿರಿಯೂರು : ಅಕ್ರಮವಾಗಿ ಕಸಾಯಿ ಖಾನೆ ನಡೆಸುತ್ತಿರುವವರ ವಿರುದ್ಧ ದಾದಾ ಪೀರ್ ಎಂಬುವವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾದಾ ಪೀರ್ 6ನೇ ವಾರ್ಡ್ ನಲ್ಲಿ ವಾಸಿಸುವವ ವ್ಯಕ್ತಿಯಾಗಿದ್ದಾರೆ. ಕಸಾಯಿ ಖಾನೆಯಿಂದ ಮಕ್ಕಳು ಅನಾರೋಗ್ಯಕ್ಕೆ

error: Content is protected !!