Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಜಿಲ್ಲೆಯಲ್ಲಿಂದು ಮಿತಿಮೀರಿದ ಕರೋನ ಪ್ರಕರಣಗಳು : ಇಂದಿನ ತಾಲ್ಲೂಕುವಾರು ಕರೋನ ವರದಿ

Facebook
Twitter
Telegram
WhatsApp

ಚಿತ್ರದುರ್ಗ, (ಜ.18) : ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಮಂಗಳವಾರದ  ವರದಿಯಲ್ಲಿ 402  ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 38157 ಕ್ಕೆ ಏರಿಕೆಯಾಗಿದೆ. ಮತ್ತು ಇಂದು ಹೊಸದಾಗಿ ಕೋವಿಡ್ ನಿಂದಾಗಿ ಒಬ್ಬರು ಮೃತಪಟ್ಟಿದ್ದಾರೆ.

18/01/2022 ರ ಹೆಲ್ತ್ ಬುಲೆಟಿನ್

ಚಿತ್ರದುರ್ಗ ತಾಲ್ಲೂಕಿನಲ್ಲಿ 161
ಚಳ್ಳಕೆರೆ 58
ಹಿರಿಯೂರು 86,
ಹೊಳಲ್ಕೆರೆ 34,
ಹೊಸದುರ್ಗ 44,
ಮೊಳಕಾಲ್ಮುರಿನಲ್ಲಿ 19,
ಪ್ರಕರಣ ಸೇರಿದಂತೆ ಒಟ್ಟು 402 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

ಗುಣಮುಖ 24

ಸಕ್ರಿಯ 1279

ಪಾಸಿಟಿವಿಟಿ ದರ 16.15

ಕಳೆದ 10 ದಿನಗಳ ಸರಾಸರಿ ಪಾಸಿಟಿವಿಟಿ ದರ 5.93

ಗಂಟಲು, ಮೂಗು ದ್ರವ ಮಾದರಿ ಸಂಗ್ರಹ  2488

ಮಾಹಿತಿ : ಜಿಲ್ಲಾ ಸರ್ವೇಕ್ಷಣಾಧಿಕಾರಿ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿತ್ರದುರ್ಗ

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಾಳೆ ಬೆಲೆ ಭಾರೀ ಕುಸಿತ : ಬೆಳೆಗಾರ ಕಂಗಾಲು..!

    ರೈತ ಸಾಲ ಸೋಲ ಮಾಡಿ, ಕಷ್ಟಪಟ್ಟು ವ್ಯವಸಾಯ ಮಾಡುತ್ತಾನೆ. ಬೆಳೆದ ಬೆಲೆಗೆ ಬೆಂಬಲ ಸಿಕ್ಕರೆ ಖುಷಿಯಾಗುತ್ತಾನೆ. ಸಾಲ ತೀರಿಸಿ ಮತ್ತೆ ಭೂಮಿ ಹದ ಮಾಡುವತ್ತ ಗಮನ ಹರಿಸುತ್ತಾನೆ. ಆದರೆ ಬೆಳೆದ ಬೆಲೆಗೆ

ನವೋದಯ ವಿದ್ಯಾಲಯ: 9 ಮತ್ತು 11 ತರಗತಿ ತರಗತಿಯ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

    ಚಿತ್ರದುರ್ಗ. ನ.25: ಹಿರಿಯೂರು ತಾಲ್ಲೂಕಿನ ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯದ 2025-26ನೇ ಸಾಲಿಗೆ 9 ಮತ್ತು 11 ತರಗತಿ ತರಗತಿಯ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಆಡಳಿತಾತ್ಮಕ

ರೈತರಿಗೆ ಹಾಗೂ ಸಾರ್ವಜನಿಕರಿಗೆ ಬೆಸ್ಕಾಂ ಮಹತ್ವದ ಸೂಚನೆ : ಈ ಕೆಲಸಕ್ಕೆ ಹಣ ಕೇಳಿದರೆ ದೂರು ನೀಡಿ

  ಚಿತ್ರದುರ್ಗ. ನ.25: ವಿಫಲವಾದ  ಪರಿವರ್ತಕದ ಬದಲಾವಣೆಗೆ ಮಧ್ಯವರ್ತಿ, ಏಜೆನ್ಸಿ, ಅಧಿಕಾರಿ ಹಾಗೂ ನೌಕರರಿಗೆ ಹಣ ನೀಡಬಾರದು ಎಂದು ರೈತರಿಗೆ ಹಾಗೂ ಸಾರ್ವಜನಿಕರಿಗೆ ಬೆಸ್ಕಾಂ ಸೂಚನೆ ನೀಡಿದೆ. ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿ ಬರುವ ಚಿತ್ರದುರ್ಗ

error: Content is protected !!