ಚಿತ್ರದುರ್ಗ, (ಜ.18) : ಜಿಲ್ಲೆಯಲ್ಲಿ ಕೋವಿಡ್-19 ವೈರಸ್ಗೆ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ 402 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 38157 ಕ್ಕೆ ಏರಿಕೆಯಾಗಿದೆ. ಮತ್ತು ಇಂದು ಹೊಸದಾಗಿ ಕೋವಿಡ್ ನಿಂದಾಗಿ ಒಬ್ಬರು ಮೃತಪಟ್ಟಿದ್ದಾರೆ.
18/01/2022 ರ ಹೆಲ್ತ್ ಬುಲೆಟಿನ್
ಚಿತ್ರದುರ್ಗ ತಾಲ್ಲೂಕಿನಲ್ಲಿ 161
ಚಳ್ಳಕೆರೆ 58
ಹಿರಿಯೂರು 86,
ಹೊಳಲ್ಕೆರೆ 34,
ಹೊಸದುರ್ಗ 44,
ಮೊಳಕಾಲ್ಮುರಿನಲ್ಲಿ 19,
ಪ್ರಕರಣ ಸೇರಿದಂತೆ ಒಟ್ಟು 402 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಗುಣಮುಖ 24
ಸಕ್ರಿಯ 1279
ಪಾಸಿಟಿವಿಟಿ ದರ 16.15
ಕಳೆದ 10 ದಿನಗಳ ಸರಾಸರಿ ಪಾಸಿಟಿವಿಟಿ ದರ 5.93
ಗಂಟಲು, ಮೂಗು ದ್ರವ ಮಾದರಿ ಸಂಗ್ರಹ 2488
ಮಾಹಿತಿ : ಜಿಲ್ಲಾ ಸರ್ವೇಕ್ಷಣಾಧಿಕಾರಿ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿತ್ರದುರ್ಗ
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್…