Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಜಿಲ್ಲೆಯ ತಾಲ್ಲೂಕುವಾರು ಕರೋನ ವರದಿ

Facebook
Twitter
Telegram
WhatsApp

ಚಿತ್ರದುರ್ಗ, (ಜ.29) : ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಶನಿವಾರದ ವರದಿಯಲ್ಲಿ 309 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 42833 ಕ್ಕೆ ಏರಿಕೆಯಾಗಿದೆ.

29/01/2022 ರ ಹೆಲ್ತ್ ಬುಲೆಟಿನ್

ಚಿತ್ರದುರ್ಗ ತಾಲ್ಲೂಕಿನಲ್ಲಿ 136
ಚಳ್ಳಕೆರೆ 25
ಹಿರಿಯೂರು 62
ಹೊಳಲ್ಕೆರೆ 24
ಹೊಸದುರ್ಗ 46
ಮೊಳಕಾಲ್ಮುರಿನಲ್ಲಿ 16
ಪ್ರಕರಣ ಸೇರಿದಂತೆ ಒಟ್ಟು 309 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

ಗುಣಮುಖ 215

ಸಕ್ರಿಯ 2381

ಸಾವು : 0

ಪಾಸಿಟಿವಿಟಿ ದರ 12.75

ಕಳೆದ 10 ದಿನಗಳ ಸರಾಸರಿ ಪಾಸಿಟಿವಿಟಿ ದರ 18.06

ಗಂಟಲು, ಮೂಗು ದ್ರವ ಮಾದರಿ ಸಂಗ್ರಹ 2423

ಮಾಹಿತಿ : ಜಿಲ್ಲಾ ಸರ್ವೇಕ್ಷಣಾಧಿಕಾರಿ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿತ್ರದುರ್ಗ

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!