Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ತಾಲ್ಲೂಕುವಾರು ಕರೋನ ವರದಿ

Facebook
Twitter
Telegram
WhatsApp

ಚಿತ್ರದುರ್ಗ, ಸುದ್ದಿಒನ್, (ಫೆ.13 ) : ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಭಾನುವಾರದ ವರದಿಯಲ್ಲಿ 53 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 45896 ಕ್ಕೆ ಏರಿಕೆಯಾಗಿದೆ.

13/02/2022 ರ ಹೆಲ್ತ್ ಬುಲೆಟಿನ್

ಚಿತ್ರದುರ್ಗ ತಾಲ್ಲೂಕಿನಲ್ಲಿ 20
ಚಳ್ಳಕೆರೆ 03
ಹಿರಿಯೂರು 17
ಹೊಳಲ್ಕೆರೆ 03
ಹೊಸದುರ್ಗ 10
ಮೊಳಕಾಲ್ಮುರಿನಲ್ಲಿ 00
ಪ್ರಕರಣ ಸೇರಿದಂತೆ ಒಟ್ಟು 53 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

ಗುಣಮುಖ 215

ಸಕ್ರಿಯ 956

ಸಾವು : 0

ಪಾಸಿಟಿವಿಟಿ ದರ 4.84

ಕಳೆದ 10 ದಿನಗಳ ಸರಾಸರಿ ಪಾಸಿಟಿವಿಟಿ ದರ 07.64

ಗಂಟಲು, ಮೂಗು ದ್ರವ ಮಾದರಿ ಸಂಗ್ರಹ 1093

ಮಾಹಿತಿ : ಜಿಲ್ಲಾ ಸರ್ವೇಕ್ಷಣಾಧಿಕಾರಿ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿತ್ರದುರ್ಗ

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ ಕೇಸ್ ಸಿಐಡಿಗೆ ಒಪ್ಪಿಸಿದ ಸರ್ಕಾರ : ಬೇಸರ ಮಾಡಿಕೊಂಡ ರಂಭಾಪುರಿ ಶ್ರೀಗಳು

ಹುಬ್ಬಳ್ಳಿ: ನೇಹಾಳ ಕೊಲೆಯಾದ ಮೇಲೆ ನಿರಂಜನ ಹೀರೆಮಠ ಅವರಿಗೆ ಸಾಂತ್ವನ ಹೇಳಲು ಇಂದು ರಂಭಾಪುರಿ ಶ್ರೀಗಳು ಭೇಟಿ ನೀಡಿದ್ದಾರೆ. ಮನೆಗೆ ಬಂದು ಧೈರ್ಯ ಹೇಳಿ, ಒಂದಷ್ಟು ಸಮಯ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ಕೇಸನ್ನು

ಬೆಳಗಾವಿಯಲ್ಲಿ ಪ್ರಧಾನಿ ಮೋದಿ : ಸಿಎಂ ಸಿದ್ದರಾಮಯ್ಯ ವಿಮಾನಕ್ಕೆ ನಿರಾಕರಣೆ..!

ಬೆಳಗಾವಿ: ರಾಜ್ಯದ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯ ನಡೆಯುತ್ತಿದೆ. ಅದಕ್ಕಾಗಿಯೇ ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಆಗಮಿಸಿ ಪ್ರಚಾರದಲ್ಲಿ ತೊಡಗಿದ್ದಾರೆ. ಬೆಳಗಾವಿಯಲ್ಲಿದ್ದು, ಬಳಿಕ ಅಲ್ಲಿಂದ ಶಿರಸಿಗೆ ತೆರಳಲಿದ್ದಾರೆ. ಈಗಾಗಲೇ ಬೆಳಗಾವಿಯಲ್ಲಿ ಜನರನ್ನುದ್ದೇಶಿಸಿ

ದಾವಣಗೆರೆ, ಶಿರಸಿಯಲ್ಲಿ ಮೋದಿ ಮತಬೇಟೆ : ಬೆಳಗಾವಿಯಿಂದ ಆರಂಭ

ಬೆಳಗಾವಿ: ಈಗಾಗಲೇ ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಜನತೆ ರೆಡಿಯಾಗಿದ್ದಾರೆ. ಈಗಾಗಲೇ ಪಕ್ಷಗಳು ಸಹ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿವೆ. ಇಂದು ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸಿದ್ದು, ನಾಳೆಯೂ ರಾಜ್ಯ

error: Content is protected !!