Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಇಂದು 649 ಮಂದಿಗೆ ಸೋಂಕು ; ತಾಲ್ಲೂಕುವಾರು ಕರೋನ ವರದಿ

Facebook
Twitter
Telegram
WhatsApp

ಚಿತ್ರದುರ್ಗ, (ಜ.25) : ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ 649 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 41601 ಕ್ಕೆ ಏರಿಕೆಯಾಗಿದೆ ಮತ್ತು ಇಂದು ಕೋವಿಡ್ ನಿಂದ ಇಬ್ಬರು ಸಾವನ್ನಪ್ಪಿದ್ದಾರೆ.

25/01/2022 ರ ಹೆಲ್ತ್ ಬುಲೆಟಿನ್

ಚಿತ್ರದುರ್ಗ ತಾಲ್ಲೂಕಿನಲ್ಲಿ 291
ಚಳ್ಳಕೆರೆ 113
ಹಿರಿಯೂರು 60
ಹೊಳಲ್ಕೆರೆ 49
ಹೊಸದುರ್ಗ 101
ಮೊಳಕಾಲ್ಮುರಿನಲ್ಲಿ 35
ಪ್ರಕರಣ ಸೇರಿದಂತೆ ಒಟ್ಟು 649 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

ಗುಣಮುಖ 793

ಸಕ್ರಿಯ 3115

ಪಾಸಿಟಿವಿಟಿ ದರ 26.48

ಕಳೆದ 10 ದಿನಗಳ ಸರಾಸರಿ ಪಾಸಿಟಿವಿಟಿ ದರ 17.07

ಗಂಟಲು, ಮೂಗು ದ್ರವ ಮಾದರಿ ಸಂಗ್ರಹ 2450

ಮಾಹಿತಿ : ಜಿಲ್ಲಾ ಸರ್ವೇಕ್ಷಣಾಧಿಕಾರಿ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿತ್ರದುರ್ಗ

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಭೇಟಿ | ಬಿ. ಫಾರಂಗೆ ಪೂಜೆ ಸಲ್ಲಿಸಿ ಪ್ರಚಾರ ಪ್ರಾರಂಭ

ಸುದ್ದಿಒನ್, ಚಿತ್ರದುರ್ಗ, ಮಾ.29: ದೇವರು ಮತ್ತು ಜನರ ಮೇಲೆ ನಂಬಿಕೆ ಹೊಂದಿದ ವ್ಯಕ್ತಿ ಎಂದೂ ಸಂಕಷ್ಟಕ್ಕೆ ಸಿಲುಕಿದ ಉದಾಹರಣೆ ಇಲ್ಲ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಹೇಳಿದರು.

ಗೋ ಬ್ಯಾಕ್ ಗೋವಿಂದ ಕಾರಜೋಳ | ಬಿಜೆಪಿ ಅಭ್ಯರ್ಥಿಗೆ ಚಿತ್ರದುರ್ಗದಲ್ಲಿ ತಟ್ಟಿದ ಬಂಡಾಯದ ಬಿಸಿ..!

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 29  : ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳಗೆ ಬಂಡಾಯದ ಬಿಸಿ ತಟ್ಟಿದೆ. ಟಿಜೆಟ್ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಚಿತ್ರದುರ್ಗಕ್ಕೆ ಆಗಮಿಸಿದ್ದರು. ಆದರೆ ಇದೆ ವೇಳೆ ಟಿಕೆಟ್

ಚಿತ್ರದುರ್ಗ | ಯಾದವ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ

  ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ರವರು ಯಾದವ ಸಂಸ್ಥಾನ ಮಹಾ ಮಠಕ್ಕೆ ಭೇಟಿ ನೀಡಿ ಶ್ರೀ ಶ್ರೀ ಶ್ರೀ ಬಸವ

error: Content is protected !!