ಚಿತ್ರದುರ್ಗ, (ಜ.15) : ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಶನಿವಾರದ ವರದಿಯಲ್ಲಿ 204 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 37393 ಕ್ಕೆ ಏರಿಕೆಯಾಗಿದೆ.
ಇಂದಿನ ವರದಿಯಲ್ಲಿ 0-18 ವರ್ಷದ ಒಳಗಿನ 33 ಮತ್ತು 18 ವರ್ಷ ಮೇಲ್ಪಟ್ಟ 171 ಜನರಿಗೆ ಸೋಂಕು ಇರುವುದು ಒಟ್ಟು 204 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದೆ.
15/01/2022 ರ ಹೆಲ್ತ್ ಬುಲೆಟಿನ್
ಚಿತ್ರದುರ್ಗ ತಾಲ್ಲೂಕಿನಲ್ಲಿ 101
ಚಳ್ಳಕೆರೆ 18,
ಹಿರಿಯೂರು 31,
ಹೊಳಲ್ಕೆರೆ 02,
ಹೊಸದುರ್ಗ 42,
ಮೊಳಕಾಲ್ಮುರಿನಲ್ಲಿ 10,
ಪ್ರಕರಣ ಸೇರಿದಂತೆ ಒಟ್ಟು 204 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಗುಣಮುಖ 06
ಸಕ್ರಿಯ 593
ಪಾಸಿಟಿವಿಟಿ ದರ 9.13
ಕಳೆದ 10 ದಿನಗಳ ಸರಾಸರಿ ಪಾಸಿಟಿವಿಟಿ ದರ 2.84
ಗಂಟಲು, ಮೂಗು ದ್ರವ ಮಾದರಿ ಸಂಗ್ರಹ 2234
ಮೃತ 00
ಮಾಹಿತಿ : ಜಿಲ್ಲಾ ಸರ್ವೇಕ್ಷಣಾಧಿಕಾರಿ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿತ್ರದುರ್ಗ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…