ಚಿತ್ರದುರ್ಗ | ತಾಲ್ಲೂಕುವಾರು ಕರೋನ ವರದಿ

 

ಚಿತ್ರದುರ್ಗ, ಸುದ್ದಿಒನ್, (ಫೆ.11 ) : ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಶುಕ್ರವಾರದ ವರದಿಯಲ್ಲಿ 88 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 45752 ಕ್ಕೆ ಏರಿಕೆಯಾಗಿದೆ.

11/02/2022 ರ ಹೆಲ್ತ್ ಬುಲೆಟಿನ್

ಚಿತ್ರದುರ್ಗ ತಾಲ್ಲೂಕಿನಲ್ಲಿ 24
ಚಳ್ಳಕೆರೆ 16
ಹಿರಿಯೂರು 14
ಹೊಳಲ್ಕೆರೆ 16
ಹೊಸದುರ್ಗ 11
ಮೊಳಕಾಲ್ಮುರಿನಲ್ಲಿ 07
ಪ್ರಕರಣ ಸೇರಿದಂತೆ ಒಟ್ಟು 88 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

ಗುಣಮುಖ 285

ಸಕ್ರಿಯ 1225

ಸಾವು : 1

ಪಾಸಿಟಿವಿಟಿ ದರ 4.29

ಕಳೆದ 10 ದಿನಗಳ ಸರಾಸರಿ ಪಾಸಿಟಿವಿಟಿ ದರ 08.59

ಗಂಟಲು, ಮೂಗು ದ್ರವ ಮಾದರಿ ಸಂಗ್ರಹ 2048

ಮಾಹಿತಿ : ಜಿಲ್ಲಾ ಸರ್ವೇಕ್ಷಣಾಧಿಕಾರಿ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿತ್ರದುರ್ಗ

suddionenews

Recent Posts

ವಿರಾಟ್ ಕೊಹ್ಲಿ ಸೂಪರ್ ಸೆಂಚುರಿ : ಪಾಕಿಸ್ತಾನವನ್ನು ಹೀನಾಯವಾಗಿ ಸೋಲಿಸಿದ ಭಾರತ

  ಸುದ್ದಿಒನ್ ವಿರಾಟ್ ಕೊಹ್ಲಿ ಏಕದಿನ ಪಂದ್ಯಗಳಲ್ಲಿ ತಮ್ಮ 51 ನೇ ಶತಕವನ್ನು ಗಳಿಸಿದರು. ಟೀಮ್ ಇಂಡಿಯಾ ಪಾಕಿಸ್ತಾನವನ್ನು 6…

5 minutes ago

ಕಬೀರಾನಂದಾಶ್ರಮಕ್ಕೆ ಯಾವುದೆ ಜಾತಿ, ಧರ್ಮ ಇಲ್ಲ, ಎಲ್ಲರೂ ಸಮಾನರು : ಡಾ.ಬಸವಕುಮಾರ ಸ್ವಾಮೀಜಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…

30 minutes ago

ಸಚಿನ್ ದಾಖಲೆ ಮುರಿದ ಕಿಂಗ್ ಕೊಹ್ಲಿ : ವಿಶೇಷತೆ ಏನು ಗೊತ್ತಾ?

  ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…

1 hour ago

ವಿಜಯೇಂದ್ರ ನೇತೃತ್ವದಲ್ಲಿಯೇ ತಾಲೂಕು, ಜಿಲ್ಲಾ ಪಂಚಾಯತಿಗೆ ಸ್ಪರ್ಧೆ : ರೇಣುಕಾಚಾರ್ಯ

    ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…

1 hour ago

ತುಮಕೂರಿನ ಈ ಪ್ರದೇಶಗಳಲ್ಲಿ ಫೆಬ್ರವರಿ 24 , 27 ಹಾಗೂ 28ರಂದು ವಿದ್ಯುತ್ ವ್ಯತ್ಯಯ…!

  ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…

1 hour ago

ಭಾರತ vs ಪಾಕಿಸ್ತಾನ : 25 ವರ್ಷಗಳ ಹಳೆಯ ದಾಖಲೆ ಮುರಿದ ಕಿಂಗ್ ಕೊಹ್ಲಿ

    ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ರನ್‌ಗಳನ್ನು ನಿರೀಕ್ಷಿಸುತ್ತಾರೆ.…

2 hours ago