ಚಿತ್ರದುರ್ಗ | ಜಿಲ್ಲೆಯಲ್ಲಿ ಕಡಿಮೆಯಾದ ಕರೋನ ; ತಾಲ್ಲೂಕುವಾರು ವರದಿ

1 Min Read

 

ಚಿತ್ರದುರ್ಗ, ಸುದ್ದಿಒನ್, (ಫೆ.15) : ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ 31 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 45917 ಕ್ಕೆ ಏರಿಕೆಯಾಗಿದೆ.

15/02/2022 ರ ಹೆಲ್ತ್ ಬುಲೆಟಿನ್

ಚಿತ್ರದುರ್ಗ ತಾಲ್ಲೂಕಿನಲ್ಲಿ 12
ಚಳ್ಳಕೆರೆ 07
ಹಿರಿಯೂರು 02
ಹೊಳಲ್ಕೆರೆ 03
ಹೊಸದುರ್ಗ 01
ಮೊಳಕಾಲ್ಮುರಿನಲ್ಲಿ 06
ಪ್ರಕರಣ ಸೇರಿದಂತೆ ಒಟ್ಟು 31 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

ಗುಣಮುಖ 57

ಸಕ್ರಿಯ 803

ಸಾವು : 0

ಪಾಸಿಟಿವಿಟಿ ದರ 1.55

ಕಳೆದ 10 ದಿನಗಳ ಸರಾಸರಿ ಪಾಸಿಟಿವಿಟಿ ದರ 04.85

ಗಂಟಲು, ಮೂಗು ದ್ರವ ಮಾದರಿ ಸಂಗ್ರಹ 1993

ಮಾಹಿತಿ : ಜಿಲ್ಲಾ ಸರ್ವೇಕ್ಷಣಾಧಿಕಾರಿ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿತ್ರದುರ್ಗ

Share This Article
Leave a Comment

Leave a Reply

Your email address will not be published. Required fields are marked *