ಚಿತ್ರದುರ್ಗ | ಜಿಲ್ಲೆಯಲ್ಲಿ ಕಡಿಮೆಯಾದ ಕರೋನ ; ತಾಲ್ಲೂಕುವಾರು ವರದಿ

 

ಚಿತ್ರದುರ್ಗ, ಸುದ್ದಿಒನ್, (ಫೆ.17) : ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಗುರುವಾರದ ವರದಿಯಲ್ಲಿ 39 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 46022 ಕ್ಕೆ ಏರಿಕೆಯಾಗಿದೆ.

17/02/2022 ರ ಹೆಲ್ತ್ ಬುಲೆಟಿನ್

ಚಿತ್ರದುರ್ಗ ತಾಲ್ಲೂಕಿನಲ್ಲಿ 10
ಚಳ್ಳಕೆರೆ 05
ಹಿರಿಯೂರು 07
ಹೊಳಲ್ಕೆರೆ 02
ಹೊಸದುರ್ಗ 12
ಮೊಳಕಾಲ್ಮುರಿನಲ್ಲಿ 03
ಪ್ರಕರಣ ಸೇರಿದಂತೆ ಒಟ್ಟು 39 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

ಗುಣಮುಖ 136

ಸಕ್ರಿಯ 604

ಸಾವು : 1

ಪಾಸಿಟಿವಿಟಿ ದರ 1.94

ಕಳೆದ 10 ದಿನಗಳ ಸರಾಸರಿ ಪಾಸಿಟಿವಿಟಿ ದರ 03.51

ಗಂಟಲು, ಮೂಗು ದ್ರವ ಮಾದರಿ ಸಂಗ್ರಹ 2006

ಮಾಹಿತಿ : ಜಿಲ್ಲಾ ಸರ್ವೇಕ್ಷಣಾಧಿಕಾರಿ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿತ್ರದುರ್ಗ

suddionenews

Recent Posts

ನೆನೆಸಿದ ಒಣದ್ರಾಕ್ಷಿ ತಿನ್ನುವುದರಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ಒಣದ್ರಾಕ್ಷಿ ಅನೇಕ ಪೋಷಕಾಂಶಗಳನ್ನು ಮತ್ತು ಔಷಧೀಯ ಗುಣಗಳನ್ನು ಹೊಂದಿವೆ. ಅವುಗಳನ್ನು ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.…

1 hour ago

ಈ ರಾಶಿಯ ನವದಂಪತಿಗಳು ಹೊಂದಿಕೊಳ್ಳುವುದೇ ಕಷ್ಟ

ಈ ರಾಶಿಯವರ ಮಧ್ಯವರ್ತಿಗಳ ಆದಾಯ ಚೇತರಿಕೆ, ಈ ರಾಶಿಯ ನವದಂಪತಿಗಳು ಹೊಂದಿಕೊಳ್ಳುವುದೇ ಕಷ್ಟ, ಗುರುವಾರದ ರಾಶಿಭವಿಷ್ಯ 17 ಏಪ್ರಿಲ್ 2025…

2 hours ago

ಬೆಲೆಯೇರಿಕೆಯಾಗಲು ಕೇಂದ್ರದ ಬಿಜೆಪಿ ಸರ್ಕಾರ ಕಾರಣ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೀದರ್,(ಏಪ್ರಿಲ್ 16): ಗ್ಯಾರಂಟಿಗಳನ್ನು ಜಾರಿ ಮಾಡಿ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು…

10 hours ago

ಹೊಳಲ್ಕೆರೆ : ಶ್ರೀ ಹರಿಮತಿ ಚೌಡೇಶ್ವರಿ ಅಮ್ಮನವರ  ಜಾತ್ರೆ ಸಂಪನ್ನ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಏ. 16 : ಹೊಳಲ್ಕೆರೆ…

14 hours ago

ಬೆಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಿತ್ರದುರ್ಗ. ಏ.16: ಜಿಲ್ಲೆಯಲ್ಲಿ ಪೂರ್ವ ಮುಂಗಾರು ಮಳೆಯಿಂದಾಗಿ ಹಾನಿಗೊಳಗಾದ ಬೆಳೆಹಾನಿ ಪ್ರದೇಶಗಳಿಗೆ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಭೇಟಿ…

14 hours ago

ಹಜ್ ಯಾತ್ರಾರ್ಥಿಗಳಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಲಸಿಕಾಕರಣ

ಚಿತ್ರದುರ್ಗ. ಏ.16: ಆರೋಗ್ಯ ಇಲಾಖೆ, ಜಿಲ್ಲಾ ಆಸ್ಪತ್ರೆ, ಹಜ್ ಸಮಿತಿ ಸಹಯೋಗದೊಂದಿಗೆ ಬುಧವಾರ ನಗರದ ಎಂ.ಕೆ.ಪ್ಯಾಲೇಸ್ ಸಭಾಂಗಣದಲ್ಲಿ ಜಿಲ್ಲೆಯ 99…

14 hours ago