Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ : ಕ್ಯಾದಿಗೆರೆಯಲ್ಲಿ ಕೋವಿಡ್ ವಾರಿಯರ್ಸ್‍ಗೆ ಸನ್ಮಾನ

Facebook
Twitter
Telegram
WhatsApp

ಚಿತ್ರದುರ್ಗ, (ಸೆಪ್ಟೆಂಬರ್.06) :  ತಾಲ್ಲೂಕಿನ ಕ್ಯಾದಿಗೆರೆ ಗ್ರಾಮದ ಮಟ್ಟಿ ಬಸವೇಶ್ವರ ದೇವಾಲಯದಲ್ಲಿ ಸೋಮವಾರ ಬಸವೇಶ್ವರ ಟ್ರಸ್ಟ್ ವತಿಯಿಂದ 40 ಮಂದಿ ಕೋವಿಡ್ ವಾರಿಯರ್ಸ್‍ಗೆ ಸನ್ಮಾನ ಮಾಡಲಾಯಿತು.

ಈ ವೇಳೆ ಮಾತನಾಡಿದ ಚಿತ್ರದುರ್ಗ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಬಿ. ವಿ. ಗಿರೀಶ್, ಕ್ಯಾದಿಗರೆ ಗ್ರಾಮದಲ್ಲಿ ಶೇ.100 ರಷ್ಟು ಕೋವಿಡ್ ಲಸಿಕಾ ಪ್ರಗತಿ ಸಾಧಿಸಲಾಗಿದೆ. ದೊಡ್ಡಸಿದ್ದವ್ವನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ತಮ್ಮ ಕರ್ತವ್ಯ ಪ್ರಜ್ಞೆಯನ್ನು ಹೊಂದಿದ್ದು ಉತ್ತಮ ಕೆಲಸ ನಿರ್ವಹಿಸಿದ್ದಾರೆ. ಆರೋಗ್ಯ ಇಲಾಖೆ ಸಿಬ್ಬಂದಿಗಳ  ಸೇವೆಗುರುತಿಸಿ ಸನ್ಮಾನ ಗೌರವಗಳನ್ನು ನೀಡುತ್ತಿರುವುದು ಶ್ಲಾಘನೀಯ ಎಂದರು.

ಕಾರ್ಯಕ್ರಮದಲ್ಲಿ ಒಟ್ಟು 40 ಮಂದಿ ಕೋವಿಡ್ ವಾರಿಯರ್ಸ್‍ಗೆ ಸನ್ಮಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್. ಮಂಜುನಾಥ್, ಡಾ. ಶಮೈಲಾ, ಗಂಗಾಧರ್, ಬಿ. ಶ್ರೀಧರ್, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಮಾರುತಿ, ರೇಣುಕಮ್ಮ, ಮಂಜಳಾ, ಗಾಯತ್ರಿ, ಶಾಹಿನಾ, ಸುಮಾ, ಬಸವೇಶ್ವರ ಟ್ರಸ್ಟ್‍ನ ವಿರೇಶ್, ಟಿ. ಸಿ.  ಮಂಜುನಾಥ್ ಮತ್ತು ಪ್ರಕಾಶ್, ಮುಖಂಡರಾದ ಹನುಮಲಿ ಷಣ್ಮುಖಪ್ಪ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಜಿಲ್ಲಾ ವಕೀಲರಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಚಾಲನೆ

  ಚಿತ್ರದುರ್ಗ, ಮಾರ್ಚ್. 29 : ಚಿತ್ರದುರ್ಗ ಜಿಲ್ಲಾ ವಕೀಲರ ಕಲಾ ಬಳಗದಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಅಕ್ಟೋಬರ್ 13, 2024 ರಂದು ಮದಕರಿ ನಾಯಕ ಜಯಂತಿ ಅಂಗವಾಗಿ

ನನ್ನ ರಾಜಕೀಯ ಶಕ್ತಿ ಸಾಮರ್ಥ್ಯವನ್ನು ಮುಂದಿನ ದಿನಗಳಲ್ಲಿ ತೋರಿಸುತ್ತೇನೆ : ಶಾಸಕ ಎಂ.ಚಂದ್ರಪ್ಪ ಸವಾಲು

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29  : ನನ್ನ ಮಗ ಏನು ತಪ್ಪು ಮಾಡಿದ್ದಾ ಅಂತ ಈ ಬಾರಿಯ ಪಾರ್ಲಿಮೆಂಟ್ ಚುನಾವಣೆಯಲ್ಲಿ ಟಿಕೇಟ್

BMTCಯಲ್ಲಿ 2,500 ಹುದ್ದೆಗಳು ಖಾಲಿ : ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಬಿಎಂಟಿಸಿಯಲ್ಲಿ ಖಾಲಿ ಇರುವ ಹುದ್ದಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 2,500 ಹುದ್ದೆಗಳನ್ನು ಭರ್ತಿ ಮಾಡಲು ಹೊರಟಿದೆ. ಅರ್ಜಿ ಆಹ್ವಾನ ಮಾಡಿ, ನೋಟಿಫೀಕೇಷನ್ ಹೊರಡಿಸಿದೆ. ಹೆಚ್ಚಿನ ಮಾಹಿತಿಗಾಗಿ cetonline.karnataka.gov.inಗೆ ಭೇಟಿ ನೀಡಬಹುದಾಗಿದೆ. ಅರ್ಜಿ ಹಾಕುವವರು ದ್ವಿತೀಯ

error: Content is protected !!