ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729
ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ ರ ಹೊಸಹಳ್ಳಿ ಕ್ರಾಸ್ ಬಳಿ ಬಳ್ಳಾರಿಯಿಂದ ಬೆಂಗಳೂರು ಕಡೆಗೆ ಚಲಿಸುತ್ತಿದ್ದ ಕ್ರೂಸರ್ ವಾಹನದ ಟೈರ್ ಸ್ಪೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾದ ಪರಿಣಾಮ ಬಳ್ಳಾರಿ ಮೂಲದ ರಮೇಶ್ ಎಂಬ ವ್ಯಕ್ತಿ ಸ್ಥಳದಲ್ಲೇ ಮೃತ ಪಟ್ಟಿದ್ದು, ಕ್ರೂಸರ್ ನಲ್ಲಿದ್ದ 13 ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಎಎಸ್ ಪಿ ಎಸ್ ಜೆ ಕುಮಾರಸ್ವಾಮಿ ಡಿವೈಎಸ್ ಪಿ ಟಿ.ಬಿ.ರಾಜಣ್ಣ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ ಗಾಯಳುಗಳನ್ನು ಚಳ್ಳಕೆರೆ ಹಾಗೂ ಚಿತ್ರದುರ್ಗ ಸರ್ಕಾರಿ ಆಸ್ಪತ್ರೆ ಗೆ ದಾಖಲಿಸಲಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











