Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಕವಾಡಿಗರಹಟ್ಟಿ ಬಳಿಯ ರೈಲ್ವೆ ಹಳಿ ಮೇಲೆ ವ್ಯಕ್ತಿಯ ಶವಪತ್ತೆ

---Advertisement---

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್.05 : ನಗರದ ಕವಾಡಿಗರಹಟ್ಟಿ ಬಳಿಯ ರೈಲ್ವೆ ಹಳಿ ಮೇಲೆ ವ್ಯಕ್ತಿಯೋರ್ವನ ಶವ ಪತ್ತೆಯಾಗಿದೆ.

ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ವ್ಯಕ್ತಿ ಯಾರೆಂದು ತಿಳಿದಿಲ್ಲ. ಸ್ಥಳಕ್ಕೆ ರೈಲ್ವೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರೈಲ್ವೆ ಇಲಾಖೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ
ನಡೆದಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...