ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಚಿತ್ರದುರ್ಗ.30: ಚಿತ್ರದುರ್ಗ ನಗರದ ಜಿಲ್ಲಾ ಆಸ್ಪತ್ರೆಯ ಮುಖ್ಯ ದ್ವಾರದ ಪಕ್ಕದ ಮರದ ಕೆಳಗೆ ಸುಮಾರು 35-40 ವರ್ಷದ ಅನಾಮಧೇಯ ಗಂಡಸಿನ ಶವ ಪತ್ತೆಯಾದ ಕುರಿತು ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ಆಗಸ್ಟ್ 25 ರಂದು ಪ್ರಕರಣ ದಾಖಲಾಗಿದೆ.
ಅನಾಮಧೇಯ ವ್ಯಕ್ತಿಯು 5.6 ಅಡಿ ಎತ್ತರ, ಕೋಲು ಮುಖ, ಗೋಧಿ ಮೈಬಣ್ಣ, ತೆಳು ಶರೀರ, ತಲೆಯಲ್ಲಿ ಕಪ್ಪು ಬಿಳಿ ಮಿಶ್ರಿತ ಕೂದಲು ಹಾಗೂ ಕುರುಚಲು ಗಡ್ಡ, ಎಡಗೈ ಮೇಲೆ ಸುಚಿತ್ರ ಎಂಬ ಹಚ್ಚೆ ಇರುತ್ತದೆ. ಚೌಕವುಳ್ಳ ಬಾದಾಮಿ ಬಣ್ಣದ ತುಂಬು ತೋಳಿನ ಅಂಗಿ, ಚೌಕವುಳ್ಳ ನೀಲಿ ಬಣ್ಣದ ಪಂಚೆ, ನೀಲಿ ಬಣ್ಣದ ಕಾಚಾ ಧರಿಸಿರುತ್ತಾರೆ.
ಮೃತ ಅನಾಮಧೇಯ ಪುರುಷನ ಹೆಸರು, ವಿಳಾಸ, ಗುರುತು ಪತ್ತೆಯಾದಲ್ಲಿ ಎಸ್.ಪಿ ದೂರವಾಣಿ ಸಂಖ್ಯೆ 9480803101, ಅಪರ ಅಧೀಕ್ಷಕರ ಸಂಖ್ಯೆ 9480803101, ನಗರ ಠಾಣೆ ಪಿಐ ಸಂಖ್ಯೆ 9480803146, ಜಿಲ್ಲಾ ಕಂಟ್ರೋಲ್ ರೂಂ ಸಂಖ್ಯೆ 9480803100, 08194-222782 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್