Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಜೆಸಿಆರ್ ಬಡಾವಣೆಯ ಸರ್ಕಾರಿ ಶಾಲೆಯಲ್ಲಿ ದಂತ ತಪಾಸಣಾ ಶಿಬಿರ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಚಿತ್ರದುರ್ಗ. ಆ. 04 : ನಗರದ ಜೆಸಿಆರ್ ಬಡಾವಣೆಯಲ್ಲಿನ ಸರ್ಕಾರಿ ಮಾದರಿ ಹಿರಿಯ ಶಾಲೆಯಲ್ಲಿ ರೋಟರಿ ಕ್ಲಬ್‌ವತಿಯಿಂದ ಶಾಲೆಯಲ್ಲಿನ ಮಕ್ಕಳಿಗೆ ದಂತ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಶಿಬಿರದಲ್ಲಿ ಶಾಲೆಯಲ್ಲಿನ 150 ಮಕ್ಕಳ ದಂತವನ್ನು ತಪಾಸಣೆಯನ್ನು ಡಾ. ಜಯಚಂದ್ರ ಮತ್ತು ತಂಡ ನಡೆಸಿಕೊಟ್ಟರು, ಈ ಸಮಯದಲ್ಲಿ ಮಕ್ಕಳಿಗೆ ನೀಡಲಾದ ಚೀಟಿಯನ್ನು ನಗರದ ಎಸ್.ಜೆ.ಎಂ. ದಂತ ಮಹಾ ವಿದ್ಯಾಲಯಕ್ಕ ಭೇಟಿ ನೀಡುವುದರ ಮೂಲಕ ಉಚಿತವಾಗಿ ಚಿಕಿತ್ಸೆಯನ್ನು ಪಡೆಯಲು ಅವಕಾಶವನ್ನು ಕಲ್ಪಿಸಲಾಗಿದೆ. ಈ ಸಂದರ್ಭದಲ್ಲಿ ರೋಟರಿ ಕ್ಲಬ್‌ನ ಎಸ್.ವಿರೇಶ್, ವೀರಭದ್ರಸ್ವಾಮಿ, ವೆಂಕಟೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...