Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ | ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆ ವಿವರ : ಬಬ್ಬೂರಿನಲ್ಲಿ ಹೆಚ್ಚು ಮಳೆ

---Advertisement---

ಚಿತ್ರದುರ್ಗ. ಮೇ.08:  ಮೇ.08ರ ಮಳೆಯ ವಿವರದನ್ವಯ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಬಬ್ಬೂರಿನಲ್ಲಿ 27.4 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯಲ್ಲಿ ಸುರಿದ ಅತ್ಯಧಿಕ ಪ್ರಮಾಣದ ಮಳೆಯಾಗಿದೆ.

ಹಿರಿಯೂರು ತಾಲ್ಲೂಕು ಹಿರಿಯೂರಿನಲ್ಲಿ 22.6ಮಿ.ಮೀ, ಇಕ್ಕನೂರು 10 ಮಿ.ಮೀ, ಈಶ್ವರಗೆರೆ 4.2ಮಿ.ಮೀ ಮಳೆಯಾಗಿದೆ.

ಚಳ್ಳಕೆರೆ ತಾಲ್ಲೂಕಿನ ಪರಶುರಾಂಪುರ ಹಾಗೂ ಡಿ.ಮರಿಕುಂಟೆಯಲ್ಲಿ 27.2ಮಿ.ಮೀ ಹಾಗೂ ಚಳ್ಳಕೆರೆ ನಗರದಲ್ಲಿ 1 ಮಿ.ಮೀ ಮಳೆಯಾಗಿದೆ.

ಹೊಸದುರ್ಗ ತಾಲ್ಲೂಕಿನ ಮತ್ತೋಡಿನಲ್ಲಿ 2.1 ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...